അർത്ഥം : ಪರಸ್ಪರ ಮುಖಾಮುಖಿಯಾಗುವುದು
ഉദാഹരണം :
ನಾಳೆ ಮಧ್ಯಾಹ್ನಕ್ಕೆ ನಮ್ಮ ಭೇಟಿ ನಿಗಧಿಯಾಗಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಜೊತೆಯಲ್ಲಿ ಇರುವ ಕ್ರಿಯೆ
ഉദാഹരണം :
ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.
പര്യായപദങ്ങൾ : ಕೂಟ, ಗೆಳೆತನ, ಜೊತೆ, ಜೊತೆಗೆ, ನೆರವು, ಸಂಪರ್ಕ, ಸಹಚರ, ಸಹವಾಸ
മറ്റ് ഭാഷകളിലേക്കുള്ള വിവർത്തനം :
The state of being with someone.
He missed their company.അർത്ഥം : ಯಾವುದಾದರೂ ವಿಶೇಷ ಉದ್ದೇಶಕ್ಕಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗುವುದು
ഉദാഹരണം :
ನೆರೆ ಸಂತ್ರಸ್ಥರು ಮುಖ್ಯಮಂತ್ರಿಯನ್ನು ಭೇಟಿಯಾಗಲು ಕಾತುರಿಸುತ್ತಿದ್ದಾರೆ.
മറ്റ് ഭാഷകളിലേക്കുള്ള വിവർത്തനം :
किसी विशेष कार्य के लिए एक स्थान से दूसरे स्थान तक जाने की क्रिया।
प्रधानमंत्री भूकंप ग्रस्त इलाकों के दौरे पर गए हैं।The act of visiting in an official capacity (as for an inspection).
visitഅർത്ഥം : ಯಾವುದೋ ವಿಶೇಷ ಕೆಲಸಕ್ಕೋಸ್ಕರ ಕೆಲವರು ಒಂದೇ ಕಡೆ ಬಂದು ಸೇರುವ ಕ್ರಿಯೆ
ഉദാഹരണം :
ನಾನು ಸ್ವಾಮೀಜಿ ಅವರನ್ನು ಭೇಟಿ ಮಾಡಲು ಹೋಗುತ್ತಿರುವೆ.
പര്യായപദങ്ങൾ : ಕಾಣಲು, ನೋಡಲು, ಸಂಧಿಸುವುದು
മറ്റ് ഭാഷകളിലേക്കുള്ള വിവർത്തനം :