അർത്ഥം : ಯಾರೋ ಒಬ್ಬರನ್ನು ಬೇಟಿಯಾಗುವ ಅಥವಾ ಸಂಧಿಸುವ ಕ್ರಿಯೆ
ഉദാഹരണം :
ಅವನು ಇಂದು ತನ್ನ ಸಂಬಂಧಿಯೊಬ್ಬರನ್ನು ಭೇಟಿಯಾದನು
പര്യായപദങ്ങൾ : ಕಾಣು, ಭೇಟಿಯಾಗು, ಸಂಧಿಸು
മറ്റ് ഭാഷകളിലേക്കുള്ള വിവർത്തനം :
किसी से मिलना या भेंट करना।
उसने शहर में अपने संबंधियों से भेंट की।അർത്ഥം : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
ഉദാഹരണം :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
പര്യായപദങ്ങൾ : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು
മറ്റ് ഭാഷകളിലേക്കുള്ള വിവർത്തനം :
भेंट होना या मुलाकात होना।
आज मैं शर्माजी के घर गया था पर वे नहीं मिले।