പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಭೇದ എന്ന വാക്കിന്റെ അർത്ഥവും ഉദാഹരണവും.

ಭೇದ   ನಾಮಪದ

അർത്ഥം : (ಜೀವವಿಜ್ಞಾನ) ಯಾವುದಾದರು ಜಾತಿಯಲ್ಲಿ ಜೀವಿಗಳ ಒಂದು ವರ್ಗ ಅದು ಸಮಾನವಾದ ವರ್ಗದ ರೂಢಿ ಅಥವಾ ಪದ್ಧತಿಯ ರೂಪದಲ್ಲಿ ಬೇರೆ ಅಥವಾ ಭಿನ್ನವಾಗಿರುತ್ತದೆ

ഉദാഹരണം : ಸೂಕ್ಷ್ಮಜೀವಿಗಳ ಒಂದು ಹೊಸ ಪ್ರಕಾರವನ್ನು ಪತ್ತೆ ಹಚ್ಚಲಾಗಿದೆ.

പര്യായപദങ്ങൾ : ಪ್ರಕಾರ, ಬಗೆ, ರೀತಿ


മറ്റ് ഭാഷകളിലേക്കുള്ള വിവർത്തനം :

जीवविज्ञान में किसी जाति में जीवों का एक वर्ग जो समान वर्ग से मामूली रूप में अलग या भिन्न होता है।

सूक्ष्मजीवों के एक नए प्रकार का पता चला है।
प्रकार, फार्म, फॉर्म, स्ट्रेन

അർത്ഥം : ಔಚಿತ್ಯ ಅಥವಾ ನ್ಯಾಯದ ವಿಚಾರವನ್ನು ಬಿಟ್ಟು ಯಾವುದಾದರು ಒಂದು ಪಕ್ಷದ ಅನುರೂಪವಾದ ಪ್ರವೃತ್ತಿ ಅಥವಾ ಸಹಾನುಭೂತಿ ಮತ್ತು ಆ ಪಕ್ಷದ ಸಮರ್ಥನೆಯನ್ನು ನೀಡುವ ಕ್ರಿಯೆ ಅಥವಾ ಭಾವ

ഉദാഹരണം : ನಾವೆಲ್ಲರು ಪಕ್ಷಪಾತದ ದೋರಣೆಯನ್ನು ತೊರೆದು ಸರ್ವ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ.

പര്യായപദങ്ങൾ : ಏಕಪಕ್ಷೀಯ, ಜಾತಿಪಾತಿ, ತಾರತಮ್ಯ, ನೀಚೋಚ್ಛ ಭಾವ, ಪಂಕ್ತಿಭೇದ, ಪಕ್ಷಪಾತ, ಪಕ್ಷಾಭಿಮಾನ, ಪಕ್ಷೀಯ, ಪ್ರತ್ಯೇಕತೆ, ಭೇದಭಾವ, ಸ್ವಜನಪಕ್ಷಪಾತ


മറ്റ് ഭാഷകളിലേക്കുള്ള വിവർത്തനം :

औचित्य या न्याय का विचार छोड़कर किसी एक पक्ष के अनुरूप होने वाली प्रवृत्ति या सहानुभूति और उस पक्ष को समर्थन देने की क्रिया या भाव।

हमें पक्षपात से ऊपर उठकर सर्व कल्याण हेतु कार्य करना चाहिए।
इम्तियाज, इम्तियाज़, तरफदारी, तरफ़दारी, ताईद, पक्षपात, भेदभाव, लिहाज, लिहाज़

An inclination to favor one group or view or opinion over alternatives.

partiality, partisanship