പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಭೌತಿಕವಾದ എന്ന വാക്കിന്റെ അർത്ഥവും ഉദാഹരണവും.

ಭೌತಿಕವಾದ   ನಾಮಪದ

അർത്ഥം : ದೇಹ ಅಥವಾ ಶರೀರವನ್ನೂ ಕೂಡ ಆತ್ಮ ಎಂದು ನಂಬುವಂತಹ ಸಿದ್ಧಾಂತ

ഉദാഹരണം : ಭೌತಿಕವಾದದಲ್ಲಿ ಭೌತಿಕತೆಯ ವಿಷಯಗಳಿಗೆ ಪ್ರಾಧಾನ್ಯತೆಯನ್ನು ನೀಡಲಾಗುತ್ತದೆ.

പര്യായപദങ്ങൾ : ಪಂಚಭೂತಾತ್ಮಕವಾದ, ಪದ ಅಥವಾ ಶಬ್ದಾರ್ಥವಾದ, ಪದಾರ್ಥವಾದ, ಪೃಥ್ವಿಗೆ ಸಂಬಂಧಿಸಿದ ವಾದ, ವಸ್ತುವಾದ, ಸ್ಥೂಲವಾದ


മറ്റ് ഭാഷകളിലേക്കുള്ള വിവർത്തനം :

देह या शरीर को ही आत्मा मानने का सिद्धान्त।

देहात्मवाद में देह को ही प्रधानता दी जाती है।
अनात्मवाद, देहात्मवाद

(philosophy) the philosophical theory that matter is the only reality.

materialism, physicalism

ಭೌತಿಕವಾದ   ಗುಣವಾಚಕ

അർത്ഥം : ಪಂಚಭೂತಗಳಿಂದಾಗಿರುವಂತಹ

ഉദാഹരണം : ಈ ಭೌತಿಕವಾದ ಶರೀರ ಸಾವಿನ ನಂತರ ಪುನಃ ಪಂಚಭೂತಗಳಲ್ಲಿ ಸೇರಿಕೊಳ್ಳುತ್ತವೆ.

പര്യായപദങ്ങൾ : ಭೌತಿಕ, ಭೌತಿಕವಾದಂತ, ಭೌತಿಕವಾದಂತಹ


മറ്റ് ഭാഷകളിലേക്കുള്ള വിവർത്തനം :

पंचभूतों का बना हुआ।

यह भौतिक शरीर मृत्यु पश्चात् पुनः पंचभूतों में मिल जाएगा।
पार्थिव, भौतिक

അർത്ഥം : ಚೇತನರಹಿತವಾದ ಅಥವಾ ಜೀವವಿರದ

ഉദാഹരണം : ಮೋಹನನು ಭೌತಿಕ ವಸ್ತುಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾನೆ.

പര്യായപദങ്ങൾ : ಅಚೇತನ, ಅಚೇತನಂತ, ಅಚೇತನಂತಹ, ಚೈತನ್ಯರಹಿತ, ಚೈತನ್ಯರಹಿತವಾದ, ಚೈತನ್ಯರಹಿತವಾದಂತಹ, ಚೈತನ್ಯರಾಹಿತ್ಯ, ಚೈತನ್ಯರಾಹಿತ್ಯವಾದ, ಚೈತನ್ಯರಾಹಿತ್ಯವಾದಂತ, ಚೈತನ್ಯರಾಹಿತ್ಯವಾದಂತಹ, ಚೈತನ್ಯಹೀನ, ಚೈತನ್ಯಹೀನವಾದ, ಚೈತನ್ಯಹೀನವಾದಂತ, ಚೈತನ್ಯಹೀನವಾದಂತಹ, ಜಡ, ಜಡಗೊಂಡ, ಜಡಗೊಂಡಂತ, ಜಡಗೊಂಡಂತಹ, ಜಡವಾದ, ಜಡವಾದಂತ, ಜಡವಾದಂತಹ, ಜೀವರಹಿತ, ಜೀವರಹಿತವಾದ, ಜೀವರಹಿತವಾದಂತಹ, ಜೀವಹೀನ, ಜೀವಹೀನವಾದ, ಜೀವಹೀನವಾದಂತ, ಜೀವಹೀನವಾದಂತಹ, ಭೌತಿಕ, ಭೌತಿಕವಾದಂತ, ಭೌತಿಕವಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें चेतनता या जीवन न हो।

मोहन जड़ पदार्थों का अध्ययन कर रहा है।
अचेतन, अचैतन्य, अजीव, अजैव, अनात्म, अस्थूल, आत्मारहित, चेतनारहित, जड़, जड़त्वयुक्त, निर्जीव, व्यूढ़, स्थूल