അർത്ഥം : ಶುಭ ಸಮಯದಲ್ಲಿ ಅಥವಾ ಯಾರೋ ಒಬ್ಬರಿಗೆ ಅಭಿನಂದನೆ ಹೇಳುವ ಸಲುವಾಗಿ ಹಾಡುವಂತಹ ಹಾಡು
ഉദാഹരണം :
ರಾಮನ ಜನ್ಮದಿನದಂದು ಅಯೋಧ್ಯವಾಸಿಗಳು ಮಂಗಳ ಹಾಡನ್ನು ಹಾಡಿದರು.
പര്യായപദങ്ങൾ : ಮಂಗಳ ಗೀತೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಕೆಲಸವನ್ನು ಅನುಷ್ಟಾನಕಾರ್ಯರೂಪಕ್ಕೆ ತರುವ ಮುನ್ನ ಹಾಡುವ ಗೀತೆ
ഉദാഹരണം :
ಮದುವೆಯ ಸಮಯದಲ್ಲಿ ಮಂಗಳಕರ ಹಾಡುಗಳನ್ನು ಹಾಡುವರು.
പര്യായപദങ്ങൾ : ಮಂಗಳ-ಹಾಡು, ಮಂಗಳಕರ ಹಾಡು, ಮಂಗಳಕರಹಾಡು, ಮಂಗಳಹಾಡು
മറ്റ് ഭാഷകളിലേക്കുള്ള വിവർത്തനം :