പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮಂಜು എന്ന വാക്കിന്റെ അർത്ഥവും ഉദാഹരണവും.

ಮಂಜು   ನಾಮಪದ

അർത്ഥം : ನೀರನ್ನು ಗಟ್ಟಿಯಾಗುವ ಹಾಗೆ ಮಾಡುವುದು

ഉദാഹരണം : ತಾಪಮಾನ ಶೂನ್ಯಕ್ಕೆ ಇಳಿದಾಗ ನೀರು ಹಿಮವಾಗಿ ಪರಿವರ್ತನೆಯಾಗುತ್ತದೆ

പര്യായപദങ്ങൾ : ಇಬ್ಬನಿ, ಮಂಜುಗಡ್ಡೆ, ಹಿಮ, ಹಿಮಗಡ್ಡೆ


മറ്റ് ഭാഷകളിലേക്കുള്ള വിവർത്തനം :

जल का ठोस रूप।

शून्य डिग्री सेल्सियस पर पानी बर्फ बन जाता है।
आइस, तुषार, तुहिन, निहार, नीहार, प्रालेय, बरफ, बरफ़, बर्फ, बर्फ़, महिका, हिम

Water frozen in the solid state.

Americans like ice in their drinks.
ice, water ice

അർത്ഥം : ಅತಿ ಹೆಚ್ಚು ಶೀತ ಅಥವಾ ತಂಡಿಯಾದ ಕಾರಣ ಹಿಮ ಬೀಳುತ್ತದೆ

ഉദാഹരണം : ಈ ವರ್ಷ ಇಲ್ಲಿ ಅತ್ಯಧಿಕಾವಾಗಿ ಮಂಜು ಬಿದ್ದಿದ್ದೆ.

പര്യായപദങ്ങൾ : ಇಬ್ಬನಿ, ತುಷಾರ, ಹಿಮ


മറ്റ് ഭാഷകളിലേക്കുള്ള വിവർത്തനം :

बहुत अधिक ठंड या सर्दी जो कि पाला पड़ने के कारण होती है।

इस साल यहाँ अत्यधिक पाला है।
पाला

Coldness as evidenced by frost.

frostiness

അർത്ഥം : ಗಾಳಿಯಲ್ಲಿ ನೀರಿನ ಸಣ್ಣ ಕಣಗಳು ಶೀತದ ರೂಪದಲ್ಲಿ ಒಟ್ಟು ಗೂಡಿ ಭೂಮಿಯ ಮೇಲೆ ನಿಧಾನವಾಗಿ ಬೀಳುವುದು

ഉദാഹരണം : ಚಳಿ ದಿನಗಳಲ್ಲಿ ನಾಲ್ಕು ಕಡೆಯಲ್ಲು ಇಬ್ಬನಿ ಬಿದ್ದ ಕಾರಣ ಓಡಾಡಲು ಆಗುವುದಿಲ್ಲ.

പര്യായപദങ്ങൾ : ಇಬ್ಬನಿ, ಕಾವಳ, ಮಂಜಿನ ಹನಿ, ಹಿಮ


മറ്റ് ഭാഷകളിലേക്കുള്ള വിവർത്തനം :

वायु में जल के अत्यंत सूक्ष्म कणों के समूह जो ठंडक पाकर जम जाते हैं और धीरे-धीरे भूमि पर उतरते हैं।

जाड़े के दिनों में चारों ओर कोहरा छाया रहता है जिससे यातायात में परेशानी होती है।
कुहरा, कुहासा, कूहा, कोहरा, नभोरेणु, निहार, नीहार, मिहिका

Droplets of water vapor suspended in the air near the ground.

fog

അർത്ഥം : ವಾತಾವರಣದಲ್ಲಿ ಸಿಗುವ ಆವಿಯ ಅತ್ಯಂತ ಸೂಕ್ಷ್ಮವಾದ ಅಣು ಚಳಿಯ ಕಾರಣದಿಂದ ಭೂಮಿಯ ಮೇಲೆ ಬಿಳಿಯ ಮೇಲ್ಮೈ ರೂಪದಲ್ಲಿ ಆವರಿಸಿಕೊಳ್ಳುತ್ತದೆ

ഉദാഹരണം : ಅತ್ಯಧಿಕವಾದ ಇಬ್ಬನಿ ಬಿದ್ದ ಕಾರಣ ಆಲೂಗಡ್ಡೆಯ ಫಸಲು ಹಾಳಾಗಿದೆ.

പര്യായപദങ്ങൾ : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜುಗಡ್ಡೆ, ಹಿಮ


മറ്റ് ഭാഷകളിലേക്കുള്ള വിവർത്തനം :

हवा में मिले हुए भाप के अत्यंत सूक्ष्म अणु जो ठंडक के कारण पृथ्वी पर सफ़ेद तह के रूप में जम जाते हैं।

अत्यधिक पाला पड़ने के कारण आलू की फसल चौपट हो गयी।
अवश्याय, आकाश-जल, आकाशजल, तुषार, तुहिन, नीहार, पाला, प्रालेय, मिहिका, हिम, हेम, हेवाँय, हैम

Ice crystals forming a white deposit (especially on objects outside).

frost, hoar, hoarfrost, rime

അർത്ഥം : ಆವಿಯ ಅಣುಗಳ ಪದರುಗಳು ವಾತಾವರಣ ಶೀತಲತೆ ಕಾರಣ ಮತ್ತು ಅದು ಮೇಲಿನಿಂದ ಕೆಳಗೆ ಬೀಳುತ್ತದೆ

ഉദാഹരണം : ಇಂದು ಬೆಟ್ಟಗಳಲ್ಲಿ ಮಂಜು ಬೀಳುವ ಸಂಭವವಿದೆ.

പര്യായപദങ്ങൾ : ಇಬ್ಬನಿ, ಬರ್ಫ್, ಮಂಜಿನ ಹನಿ, ಮಂಜುಗಡ್ಡೆ, ಹಿಮ, ಹಿಮದಗಡ್ಡೆ


മറ്റ് ഭാഷകളിലേക്കുള്ള വിവർത്തനം :

भाप के अणुओं की वह तह जो वातावरण की ठंडक के कारण ऊपर से जमीन पर गिरती है।

आज पहाड़ी क्षेत्रों में बर्फ गिरने की सम्भावना है।
बरफ, बरफ़, बर्फ, बर्फ़, हिम

A layer of snowflakes (white crystals of frozen water) covering the ground.

snow

അർത്ഥം : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ

ഉദാഹരണം : ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.

പര്യായപദങ്ങൾ : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜುಗಡ್ಡೆ, ಮಬ್ಬು ಹಿಮ, ಹಿಮ


മറ്റ് ഭാഷകളിലേക്കുള്ള വിവർത്തനം :

हवा में मिली हुई भाप जो रात की सर्दी से जमकर कणों के रूप में गिरती है।

पिछली रात से अत्यधिक ओस गिर रही है।
अवश्याय, आवस, ओस, निशाजल, निहार, मिहिका, शबनम, शीकर, शीत, सीकर, हैम

Water that has condensed on a cool surface overnight from water vapor in the air.

In the morning the grass was wet with dew.
dew