അർത്ഥം : ಅವನು ಜಾದುವಿನ ಆಟವನ್ನು ಆಡುತ್ತಾನೆ
ഉദാഹരണം :
ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.
പര്യായപദങ്ങൾ : ಗಾರುಡಿಗ, ಜಾದುಕಾರ, ಜಾದುಗಾರ, ಜಾದೂಕಾರ, ಜಾದೂಗಾರ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ
മറ്റ് ഭാഷകളിലേക്കുള്ള വിവർത്തനം :
Someone who performs magic tricks to amuse an audience.
conjurer, conjuror, illusionist, magician, prestidigitatorഅർത്ഥം : ಯಂತ್ರ ಮಂತ್ರವನ್ನು ಮಾಡುವವ
ഉദാഹരണം :
ಮಾಟ ಮಾಡುವ ವ್ಯಕ್ತಿಗಳ ಜೊತೆ ಹೋಗಲು ಜನರು ಹೆದರುತ್ತಾರೆ.
പര്യായപദങ്ങൾ : ಮಾಂತ್ರಿಕ, ಮಾಟ ಮಾಡುವವ, ಯಂತ್ರ ಮಂತ್ರ ಮಾಡುವವ
മറ്റ് ഭാഷകളിലേക്കുള്ള വിവർത്തനം :