അർത്ഥം : ಯಾವುದೇ ವಸ್ತು ಅಥವಾ ಸಂಗತಿಯ ಕೊನೆಯ ಭಾಗ ಅಥವಾ ತುದಿಯ ಭಾಗ
ഉദാഹരണം :
ಈ ದೋತ್ರದ ಅಂಚು ತುಂಬಾ ಸುಂದರವಾಗಿದೆ ದೋಣಿಯು ದಡ ಸೇರಿತು ಆ ಸೀರೆಯ ಸೆರಗು ತುಂಬಾ ಕಲಾತ್ಮಕವಾಗಿದೆ. ನದಿ ದಂಡೆ ಮೇಲೆ ಹಕ್ಕಿಗಳು ಕೂತಿವೆ.
പര്യായപദങ്ങൾ : ಅಂಚು, ದಂಡೆ, ದಡ, ಸೆರಗು
മറ്റ് ഭാഷകളിലേക്കുള്ള വിവർത്തനം :
कपड़ों आदि के किनारे पर लगाई जाने वाली रुपहले या सुनहले गोटे की पट्टी।
इस धोती की किनारी बहुत अच्छी लग रही है।അർത്ഥം : ಒಂದು ನಿರ್ದಿಷ್ಠ ದಿಕ್ಕಿನಿಂದ ನೋಡಿದಾಗ ಕಾಣುವ ಯಾವುದಾದರು ನೋಟ ಅಥವಾ ಆಕಾರ
ഉദാഹരണം :
ಉತ್ತರದ ಪಾರ್ಶ್ವಕ್ಕೆ ಸೋಮನಾಥ ದೇಗುಲವಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಸ್ತುವಿನ ಹಿಂಭಾಗ, ಮುಂಭಾಗ, ಮೇಲ್ಭಾಗ, ಕೆಳಭಾಗವನ್ನು ಬಿಟ್ಟು ಉಳಿದ ಮಗ್ಗಲುಗಳು
ഉദാഹരണം :
ಶ್ಯಾಮನು ನನ್ನ ಪಕ್ಕ ಕುಳಿತಿದ್ದಾನೆ.
പര്യായപദങ്ങൾ : ಪಕ್ಕ, ಪಾರ್ಶ್ವ, ಬದಿ
മറ്റ് ഭാഷകളിലേക്കുള്ള വിവർത്തനം :
A place within a region identified relative to a center or reference location.
They always sat on the right side of the church.