അർത്ഥം : ಯಾವುದರಲ್ಲಿ ಮದವಿರುವುದೋ ಅಥವಾ ನಶೆ ಇರುವುದೋ
ഉദാഹരണം :
ಅವಳ ನಶೆಯೇರಿದ ಕಣ್ಣು ಎಲ್ಲರ ಗಮನ ಸೆಳೆಯುವುದು.
പര്യായപദങ്ങൾ : ನಶೆಯ, ನಶೆಯೇರಿದ, ನಶೆಯೇರಿದಂತ, ನಶೆಯೇರಿದಂತಹ, ಮದ, ಮದವೇರಿದ, ಮದವೇರಿದಂತ, ಮದವೇರಿದಂತಹ
മറ്റ് ഭാഷകളിലേക്കുള്ള വിവർത്തനം :