പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮಧು എന്ന വാക്കിന്റെ അർത്ഥവും ഉദാഹരണവും.

ಮಧು   ನಾಮಪದ

അർത്ഥം : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ

ഉദാഹരണം : ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..

പര്യായപദങ്ങൾ : ನಶೆಯ ರಸ, ಮಧ್ಯ, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ, ಹೆಂಡ


മറ്റ് ഭാഷകളിലേക്കുള്ള വിവർത്തനം :

कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।

वह प्रतिदिन शाम को शराब पीकर घर लौटता है।
अपाटव, अब्धिजा, अमृता, अरिष्टा, अलि, इरा, कामिनी, गंधमादनी, गंधमादिनी, गन्धमादनी, गन्धमादिनी, दारू, धीमोदिनी, परिप्लुता, मदनी, मदिरा, मद्य, मधु, मधुल, मनोज्ञा, मालिका, मेधावी, वरा, वरुणात्मजा, शराब, शुंडा, शुण्डा, संधान, सुप्रतिभा, सुरा, हाला

An alcoholic beverage that is distilled rather than fermented.

booze, hard drink, hard liquor, john barleycorn, liquor, spirits, strong drink

അർത്ഥം : ಜೇನುನೊಣಗಳು ಜೇನನ್ನು ಸಂಗ್ರಹ ಮಾಡಿ ಗೂಡಿನಲ್ಲಿ ಸಂಚಯಿಸುತ್ತದೆ ಅದು ಸಕ್ಕರೆ ತರಹ ಸಿಹಿಯಾದ ವಸ್ತುವಾಗಿರುತ್ತದೆ

ഉദാഹരണം : ಜೇನುತುಪ್ಪವನ್ನು ಹಲವಾರು ಆಯುರ್ವೇದ ಔಷಧಿಗಳಲ್ಲಿ ಬಳಸುತ್ತಾರೆ

പര്യായപദങ്ങൾ : ಅಮೃತ, ಜೇನು, ಜೇನುತುಪ್ಪ, ಜೇನ್, ಪುಷ್ಪರಸ


മറ്റ് ഭാഷകളിലേക്കുള്ള വിവർത്തനം :

मधुमक्खियों द्वारा फूलों से संग्रह करके छत्ते में संचित शीरे की तरह की मीठी वस्तु।

मधु बहुत ही गुणकारी होती है।
अरघ, अर्घ, उच्छिष्ट, उछिष्ट, कीलाल, पित्र्य, मखीर, मधु, शहद

A sweet yellow liquid produced by bees.

honey

അർത്ഥം : ಧರ್ಮಗ್ರಂಥದಲ್ಲಿ ವರ್ಣಿಸಿರುವ ಹಾಗೆ ಇದು ದ್ರವ ಪದಾರ್ಥ ಅದನ್ನು ಕುಡಿಯುವುದರಿಂದ ಜೀವವು ಅಮರವಾಗುತ್ತದೆ

ഉദാഹരണം : ಸಮುದ್ರ ಮಂಥನದ ಸಮಯದಲ್ಲಿ ಬಂದಂತಹ ಅಮೃತವನ್ನು ಪಡೆಯುವುದಕ್ಕೋಸ್ಕರ ದೇವತೆಗಳು ಮತ್ತು ರಾಕ್ಷಸರು ಪರಸ್ಪರ ಯುದ್ಧವನ್ನು ಮಾಡಿದರು.

പര്യായപദങ്ങൾ : ಅಮೃತ, ಸುಧೆ


മറ്റ് ഭാഷകളിലേക്കുള്ള വിവർത്തനം :

धर्मग्रंथों में वर्णित वह तरल पदार्थ जिसे पीने से जीव अमर हो जाता है।

समुद्र मंथन के समय निकले अमृत को लेकर देव और असुर आपस में लड़ने लगे।
अमिय, अमी, अमृत, अमृतक, इम्रित, कीलाल, त्रिदशाहार, पीयूष, पेयूष, भक्तजा, मधु, रेत्र, श्रीबंधु, श्रीबन्धु, समुद्र नवनीतक, सुधा, हिरण्य

(classical mythology) the food and drink of the gods. Mortals who ate it became immortal.

ambrosia, nectar