പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮಧ್ಯ എന്ന വാക്കിന്റെ അർത്ഥവും ഉദാഹരണവും.

ಮಧ್ಯ   ನಾಮಪದ

അർത്ഥം : ಕೈ ಮಧ್ಯದಲ್ಲಿ ಇರುವ ಬೆರಳು

ഉദാഹരണം : ನಡುಬೆರಳು ಎಲ್ಲಾ ಬೆರಳಿಗಿಂತ ದೊಡ್ಡ ಬೆರಳು

പര്യായപദങ്ങൾ : ನಡು, ಮಧ್ಯಯದ


മറ്റ് ഭാഷകളിലേക്കുള്ള വിവർത്തനം :

हाथ के बीच की उँगली।

मध्यमा हाथ की सबसे लंबी उँगली होती है।
कर्णिका, ज्येष्ठा, मध्यमा

The second finger. Between the index finger and the ring finger.

middle finger

അർത്ഥം : ಮಧ್ಯದ ಭಾಗ ಅಥವಾ ಸ್ಥಾನ

ഉദാഹരണം : ಮನೆಯ ಮಧ್ಯದಲ್ಲಿ ಅಂಗಳವಿದೆ.

പര്യായപദങ്ങൾ : ಅಂತರ, ಕೇಂದ್ರ, ನಡು, ನಡುವಣ ಭಾಗ, ಹೃದಯ ಸ್ಥಳ, ಹೃದಯಭಾಗ


മറ്റ് ഭാഷകളിലേക്കുള്ള വിവർത്തനം :

An area that is approximately central within some larger region.

It is in the center of town.
They ran forward into the heart of the struggle.
They were in the eye of the storm.
center, centre, eye, heart, middle

അർത്ഥം : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ

ഉദാഹരണം : ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..

പര്യായപദങ്ങൾ : ನಶೆಯ ರಸ, ಮಧು, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ, ಹೆಂಡ


മറ്റ് ഭാഷകളിലേക്കുള്ള വിവർത്തനം :

कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।

वह प्रतिदिन शाम को शराब पीकर घर लौटता है।
अपाटव, अब्धिजा, अमृता, अरिष्टा, अलि, इरा, कामिनी, गंधमादनी, गंधमादिनी, गन्धमादनी, गन्धमादिनी, दारू, धीमोदिनी, परिप्लुता, मदनी, मदिरा, मद्य, मधु, मधुल, मनोज्ञा, मालिका, मेधावी, वरा, वरुणात्मजा, शराब, शुंडा, शुण्डा, संधान, सुप्रतिभा, सुरा, हाला

An alcoholic beverage that is distilled rather than fermented.

booze, hard drink, hard liquor, john barleycorn, liquor, spirits, strong drink

അർത്ഥം : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ

ഉദാഹരണം : ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.

പര്യായപദങ്ങൾ : ಅಂತರ, ದೂರ, ವ್ಯತ್ಯಾಸ


മറ്റ് ഭാഷകളിലേക്കുള്ള വിവർത്തനം :

दो वस्तुओं या बिंदुओं के बीच का स्थान या माप।

घर से कार्यालय तक की दूरी लगभग एक किलोमीटर है।
अंतर, अन्तर, आँतर, टप्पा, दूरी, फरक, फर्क, फ़रक़, फ़र्क़, फ़ासला, फासला, बीच

Size of the gap between two places.

The distance from New York to Chicago.
He determined the length of the shortest line segment joining the two points.
distance, length