അർത്ഥം : ರಸ್ತೆ ಅಥವಾ ಮಾರ್ಗದ ಮಧ್ಯೆಯಲ್ಲಿ ಸಿಗುವ ಕ್ರಿಯೆ
ഉദാഹരണം :
ಸೋಮನ ಹಳ್ಳಿಯಿಂದ ದುದ್ದಗೆ ಹೋಗುತ್ತಿದ್ದಾಗ ಶಿವನಾಥ ಎಂಬ ನದಿ ಮಾರ್ಗ ಮಧ್ಯ ಸಿಕ್ಕಿತು.
പര്യായപദങ്ങൾ : ಮಧ್ಯ ಸಿಕ್ಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಅಚಾನಕವಾಗಿ ಮಧ್ಯದಲ್ಲಿ ಬಂದು ಬೀಳುವ ಪ್ರಕ್ರಿಯೆ
ഉദാഹരണം :
ಅಪ್ಪ ಮಗನ ಜಗಳದಲ್ಲಿ ನೀನೇಕೆ ಮಧ್ಯೆ ಬಂದೆ?
പര്യായപദങ്ങൾ : ಮೂಗು ತೂರಿಸು
മറ്റ് ഭാഷകളിലേക്കുള്ള വിവർത്തനം :
अनावश्यक रूप से बीच में बोलना या हस्तक्षेप करना।
बाप बेटे की लड़ाई में तुम टाँग मत अड़ाओ।