അർത്ഥം : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
ഉദാഹരണം :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
പര്യായപദങ്ങൾ : ತಾಳ್ಮೆಯಿಂದ, ಸಮಾಧಾನದಿಂದ, ಸಮಾಧಾನವಾಗಿ, ಸಹನೆಯಿಂದ, ಸಾವಕಾಶದಿಂದ, ಸಾವಕಾಶವಾಗಿ
മറ്റ് ഭാഷകളിലേക്കുള്ള വിവർത്തനം :
सावधानी के साथ।
कोई भी काम सावधानीपूर्वक करना चाहिए।