അർത്ഥം : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ
ഉദാഹരണം :
ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.
പര്യായപദങ്ങൾ : ಒಡಯ, ಗಂಡ, ಜೀವನಸಂಗಾತಿ, ಜೊತೆಗಾರ, ದೊರೆ, ಪತಿ, ಪುರುಷ, ಸಂಗಡಿಗ, ಸಂಗಾತಿ
മറ്റ് ഭാഷകളിലേക്കുള്ള വിവർത്തനം :
स्त्री की दृष्टि से उसका विवाहित पुरुष।
शीला का पति किसानी करके परिवार का पालन-पोषण करता है।