അർത്ഥം : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ഉദാഹരണം :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
പര്യായപദങ്ങൾ : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಸೇವಕ
മറ്റ് ഭാഷകളിലേക്കുള്ള വിവർത്തനം :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant