അർത്ഥം : ಪೂರ್ತಿ ಮನಸ್ಸನ್ನು ರಂಜಿಸುವಂತಹ ಗುಣವುಳ್ಳದ್ದು
ഉദാഹരണം :
ಈ ನಾಟಕ ತುಂಬಾ ಮನೋರಂಜಕವಾಗಿದೆ.
പര്യായപദങ്ങൾ : ಮನರಂಜಿಸುವ, ಮನರಂಜಿಸುವಂತ, ಮನರಂಜಿಸುವಂತಹ, ಮನೋರಂಜಕ, ಮನೋರಂಜಕವಾದ, ಮನೋರಂಜಕವಾದಂತ, ವಿನೋದಗೊಳಿಸುವ, ವಿನೋದಗೊಳಿಸುವಂತ, ವಿನೋದಗೊಳಿಸುವಂತಹ
മറ്റ് ഭാഷകളിലേക്കുള്ള വിവർത്തനം :
जो मनोरंजन से भरा हुआ हो।
यह स्थान बहुत ही मनोरंजक है।