അർത്ഥം : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ
ഉദാഹരണം :
ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.
പര്യായപദങ്ങൾ : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಹಿಮ
മറ്റ് ഭാഷകളിലേക്കുള്ള വിവർത്തനം :
Water that has condensed on a cool surface overnight from water vapor in the air.
In the morning the grass was wet with dew.