അർത്ഥം : ಮರೆತು ಹೋಗುವ ಕ್ರಿಯೆ ಅಥವಾ ಭಾವನೆ
ഉദാഹരണം :
ಮರಗುಳಿ ವ್ಯಕ್ತಿಗೆ ಯಾವುದು ನೆನಪಿನಲ್ಲಿ ಇರುವುದಿಲ್ಲ.
പര്യായപദങ്ങൾ : ನೆನಪಳಿವು, ಮರೆತುಬಿಡುವುದು, ಮರೆತುಹೋಗುವುದು, ಮರೆವು, ವಿಸ್ಮರಣೆ, ವಿಸ್ಮೃತಿ
മറ്റ് ഭാഷകളിലേക്കുള്ള വിവർത്തനം :
भूलने की अवस्था या भाव।
वे अपने भुलक्कड़पन की कथा बखान करते नहीं थकते।Preoccupation so great that the ordinary demands on attention are ignored.
absentmindednessഅർത്ഥം : ಪ್ರಾಯಶಃ ಮರೆಯುವ ಸ್ವಭಾವವಿರುವ ವ್ಯಕ್ತಿ
ഉദാഹരണം :
ರಾಮನು ತುಂಬಾ ದೊಡ್ಡ ಮರಗುಳಿ, ಅವನು ಯಾವಾಗಲೂ ಏನಾದರೊಂದನ್ನು ಮರೆತುಬಿಡುತ್ತಾನೆ.
പര്യായപദങ്ങൾ : ಮರೆಯುವ ಸ್ವಭಾವದವ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರು ಸದಾ ಏನನ್ನಾದರೂ ಮರುಯುತ್ತಿರುವುದೇ ಅವರ ಸ್ವಭಾವ
ഉദാഹരണം :
ಪ್ರತಿಮ ಬಾಲ್ಯದಿಂದಲೇ ಮರಗುಳಿಯಾಗಿದ್ದಾಳೆ.
മറ്റ് ഭാഷകളിലേക്കുള്ള വിവർത്തനം :