പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮರಳಿಸಿದಂತಹ എന്ന വാക്കിന്റെ അർത്ഥവും ഉദാഹരണവും.

ಮರಳಿಸಿದಂತಹ   ಗುಣವಾಚಕ

അർത്ഥം : ಯಾವುದೋ ಒಂದು ಕುದಿಯುತ್ತಾ ಕುದಿಯುತ್ತಾ ಅರ್ಧವಾಗುವುದು ಮತ್ತು ಗಟ್ಟಿಯಾಗುವುದು (ಹಾಲು, ಕಷಾಯ ಇತ್ಯಾದಿ)

ഉദാഹരണം : ಮರಳಿಸಿದ ಹಾಲಿಗೆ ರಸಗುಲ್ಲವನ್ನು ಹಾಕಿ ರಸಮಲಾಯಿಯನ್ನು ಮಾಡುತ್ತಾರೆ.

പര്യായപദങ്ങൾ : ಚೆನ್ನಾಗಿ ಕಾಯಿಸಿದ, ಚೆನ್ನಾಗಿ ಕಾಯಿಸಿದಂತ, ಚೆನ್ನಾಗಿ ಕಾಯಿಸಿದಂತಹ, ಚೆನ್ನಾಗಿ-ಕಾಯಿಸಿದಂತ, ಚೆನ್ನಾಗಿ-ಕಾಯಿಸಿದಂತಹ, ಮರಳಿಸಿದ, ಮರಳಿಸಿದಂತ


മറ്റ് ഭാഷകളിലേക്കുള്ള വിവർത്തനം :

जो खौलते-खौलते आधा रह जाय और गाढ़ा हो जाय (दूध, काढ़ा आदि)।

अधावट दूध में रसगुल्ले डालकर रसमलाई बनाई जाती है।
अधावट

അർത്ഥം : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

ഉദാഹരണം : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

പര്യായപദങ്ങൾ : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರುಪಾವತಿಸಿದ, ಮರುಪಾವತಿಸಿದಂತ, ಮರುಪಾವತಿಸಿದಂತಹ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ


മറ്റ് ഭാഷകളിലേക്കുള്ള വിവർത്തനം :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid