അർത്ഥം : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ
ഉദാഹരണം :
ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.
പര്യായപദങ്ങൾ : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ
മറ്റ് ഭാഷകളിലേക്കുള്ള വിവർത്തനം :
അർത്ഥം : ತಮ್ಮ ತಪ್ಪು ಅರಿವಾದಾಗ ಮನಸ್ಸಿನಲ್ಲಿ ಆಗುವಂತಹ ದುಃಖ ಅಥವಾ ಪರಿತಾಪ ಮತ್ತು ಆ ಭಾವನೆಗಳು ಮಿಶ್ರವಾದಂತಹ ಮನಸ್ಥಿತಿಯ ಹೆಸರು
ഉദാഹരണം :
ನನ್ನ ತಂದೆ ಹೇಳಿದ ಮಾತನ್ನು ಕೇಳದೆ ಇರುವುದಕ್ಕೆ ನನಗೆ ಪಶ್ಚಾತಾಪವಾಗಿದೆ.
പര്യായപദങ്ങൾ : ಪಶ್ಚಾತಾಪ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರೂ ಅನುಚಿತ ಕೆಲಸ ಮಾಡಿದ ನಂತರ ಅದರ ಬಗ್ಗೆ ಯೋಚಿಸಿ ವಿಷಾದಿಸುವುದು
ഉദാഹരണം :
ಶ್ಯಾಮನು ರಾಮನನ್ನು ಕುರಿತ ತನ್ನ ನಡವಳಿಕೆಯ ಬಗ್ಗೆ ಪಶ್ಚಾತ್ತಾಪ ಪಡುತ್ತಿದ್ದಾನೆ.
പര്യായപദങ്ങൾ : ಪಶ್ಚಾತಾಪಪಡು, ವ್ಯಸನಪಡು
മറ്റ് ഭാഷകളിലേക്കുള്ള വിവർത്തനം :
अपने या किसी के द्वारा किये हुए किसी मूर्खतापूर्ण या अनुचित कार्य के संबंध में पीछे से मन में दुखी या खिन्न होना।
निर्दोष श्याम को डाँटने के बाद वह पछता रहा था।