പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮರ್ದನ എന്ന വാക്കിന്റെ അർത്ഥവും ഉദാഹരണവും.

ಮರ್ದನ   ನಾಮಪದ

അർത്ഥം : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ

ഉദാഹരണം : ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.

പര്യായപദങ്ങൾ : ಒತ್ತುವಿಕೆ, ತುಳಿ, ತುಳಿಯುವಿಕೆ, ಮೆಟ್ಟು, ಮೆಟ್ಟುವಿಕೆ


മറ്റ് ഭാഷകളിലേക്കുള്ള വിവർത്തനം :

पैरों के नीचे दबकर या दबाकर नष्ट होने या करने की क्रिया।

कालिया नाग का मर्दन भगवान श्रीकृष्ण ने किया था।
अरदना, आमर्द, कुचलना, मर्दन, रौंदन, रौंदना

അർത്ഥം : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ

ഉദാഹരണം : ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.

പര്യായപദങ്ങൾ : ನಾಶ, ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು


മറ്റ് ഭാഷകളിലേക്കുള്ള വിവർത്തനം :

किसी वस्तु आदि को नष्ट करने की क्रिया।

परमेश्वर शत्रुओं का मर्दन करने के लिए जन्म लेते हैं।
अवदारण, अवमर्षण, उजाड़ना, उजारना, उज्जारना, नष्ट करना, मर्दन, मिटाना

The termination of something by causing so much damage to it that it cannot be repaired or no longer exists.

destruction, devastation