അർത്ഥം : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ
ഉദാഹരണം :
ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.
പര്യായപദങ്ങൾ : ಧೀಮಂತ, ಮಹಾನುಭಾವ, ಮಹಾವ್ಯಕ್ತಿ, ಮಹಾಶಯ
മറ്റ് ഭാഷകളിലേക്കുള്ള വിവർത്തനം :
A man of refinement.
gentlemanഅർത്ഥം : ಬಹಳ ಶ್ರೇಷ್ಠವಾದ ವಿಚಾರಗಳನ್ನು ಹೊಂದಿರುವ ವ್ಯಕ್ತಿ
ഉദാഹരണം :
ಗಾಂಧೀಜಿಯವರು ಒಬ್ಬ ಮಹಾತ್ಮರಾಗಿದ್ದರು
മറ്റ് ഭാഷകളിലേക്കുള്ള വിവർത്തനം :
അർത്ഥം : ಸನ್ಯಾಸತ್ವವನ್ನು ಸ್ವೀಕಿರಸಿರುವ ವ್ಯಕ್ತಿ
ഉദാഹരണം :
ಸಂನ್ಯಾಸಿ ತನ್ನ ತಪ್ಪಸಿನ ಶಕ್ತಿಯಿಂದ ಹಾವನ್ನು ಗಾಯ ಗೊಳಿಸಿದ.
പര്യായപദങ്ങൾ : ಯತಿ, ಯೋಗ ಪುರುಷ, ಸಂನ್ಯಾಸಿ, ಸಿದ್ಧಪುರುಷ
മറ്റ് ഭാഷകളിലേക്കുള്ള വിവർത്തനം :