പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮಹಾರಾಣಿ എന്ന വാക്കിന്റെ അർത്ഥവും ഉദാഹരണവും.

ಮಹಾರಾಣಿ   ನಾಮಪದ

അർത്ഥം : ಯಾವುದೋ ಸಾಮ್ರಾಜ್ಯದ ಅಧೀಶ್ವರಿ ಅಥವಾ ಶಾಸಕಿ

ഉദാഹരണം : ಭಾರತದ ಇತಿಹಾಸದಲ್ಲಿ ಪ್ರಸಿದ್ಧವಾದಂತಹ ಮಹಾರಾಣಿಚಕ್ರವರ್ತಿನಿಯರ ಉಲ್ಲೇಖ ದೊರೆಯುತ್ತದೆ.

പര്യായപദങ്ങൾ : ಅರಸಿ, ಚಕ್ರವರ್ತಿನಿ, ಪಟ್ಟಮಹಿಷಿ, ಮಹಾನಾಯಕಿ, ರಾಣಿ, ಸಾಮ್ರಾಜ್ಞಿ


മറ്റ് ഭാഷകളിലേക്കുള്ള വിവർത്തനം :

किसी साम्राज्य की अधीश्वरी या शासिका।

भारतीय इतिहास में कई प्रसिद्ध सम्राज्ञियों का उल्लेख मिलता है।
सम्राज्ञी

A woman emperor or the wife of an emperor.

empress

അർത്ഥം : ಯಾವುದೋ ದೇಶ ಅಥವಾ ಕ್ಷೇತ್ರದ ಮುಖ್ಯ ಶಾಸಕಿ ಅಥವಾ ಒಡತಿ

ഉദാഹരണം : ರಾಣಿ ಚೆನ್ನಮ್ಮ ಕಿತ್ತೂರಿನ ಮಹಾರಾಣಿಸಾಮ್ರಾಜ್ಞಿಯಾಗಿ ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಡಿ ವೀರಮರಣವನ್ನು ಪಡೆದಳು.

പര്യായപദങ്ങൾ : ರಾಜನ ಹೆಂಡತಿ, ರಾಣಿ, ಸಾಮ್ರಾಜ್ಞಿ


മറ്റ് ഭാഷകളിലേക്കുള്ള വിവർത്തനം :

किसी देश या क्षेत्र आदि की मुख्य शासिका या स्वामिनी।

रज़िया सुल्तान,लक्ष्मी बाई आदि कई रानियों ने अपने पराक्रम के बल पर दुश्मनों के दाँत खट्टे कर दिए।
रागी, राज्ञी, रानी

A female sovereign ruler.

female monarch, queen, queen regnant

അർത്ഥം : ರಾಜನ ಪ್ರಧಾನವಾದ ಪತ್ರಿ

ഉദാഹരണം : ಮಂಡೋದರಿ ಲಂಕಾಧಿಪತಿಯಾದ ರಾವಣನ ಮಹಾರಾಣಿ.

പര്യായപദങ്ങൾ : ಪಟ್ಟ ಮಹಿಷಿ, ಪಟ್ಟ ಮಹೀಷಿ, ಪಟ್ಟದ ಅರಸಿ, ಪಟ್ಟದ ದೇವಿ ಪಟ್ಟದೇವಿ, ಪಟ್ಟದ ರಾಣಿ, ಪಟ್ಟದ-ರಾಣಿ, ಪಟ್ಟದದೇವಿ, ಪಟ್ಟದರಸಿ, ಪಟ್ಟದರಾಣಿ, ಪಟ್ಟಮಹಿಷಿ, ಪಟ್ಟಮಹೀಷಿ, ಪಟ್ಟರಾಣಿ, ರಾಜ ಮಹಿಷಿ, ರಾಜ ಮಹೀಷಿ, ರಾಜಮಹಿಷಿ, ರಾಜಮಹೀಷಿ


മറ്റ് ഭാഷകളിലേക്കുള്ള വിവർത്തനം :

राजा की प्रधान पत्नी।

मंदोदरी लंकाधिपति रावण की पटरानी थीं।
अधिपत्नी, देवी, पटरानी, पट्टदेवी, पट्टराज्ञी, परम भट्टारिका, पाटमहिषी, महादेवी, महारानी, राजमहिषी

The wife of a reigning king.

queen consort