അർത്ഥം : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ
ഉദാഹരണം :
ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.
പര്യായപദങ്ങൾ : ಧೀಮಂತ, ಮಹಾತ್ಮ, ಮಹಾನುಭಾವ, ಮಹಾವ್ಯಕ್ತಿ
മറ്റ് ഭാഷകളിലേക്കുള്ള വിവർത്തനം :
A man of refinement.
gentlemanഅർത്ഥം : ಯಾವುದೇ ಕ್ಷೇತ್ರದಲ್ಲಿ ಮಹತ್ಸಾದನೆ ಮಾಡಿರುವವರು
ഉദാഹരണം :
ಮಹಾತ್ಮಗಾಂಧೀಜಿಯು ಜಗತ್ತು ಕಂಡ ಮಹಾಪುರುಷ.
പര്യായപദങ്ങൾ : ಮಹಾಪುರುಷ, ಶ್ರೇಷ್ಟ ವ್ಯಕ್ತಿ
മറ്റ് ഭാഷകളിലേക്കുള്ള വിവർത്തനം :
महान या श्रेष्ठ व्यक्ति।
शुरू से ही भारत महापुरुषों का देश रहा है।A person who has achieved distinction and honor in some field.
He is one of the greats of American music.