അർത്ഥം : ಮನುಷ್ಯನ ಯಾವುದೇ ವಿಶೇಷ, ಉದ್ದೇಶ ಅಥವಾ ವಿಷಯದ ಮೇಲೆ ವಿಚಾರ ಮಾಡಲು ಒಂದು ಕಡೆ ಸೇರುವ ಸಮಾಜ
ഉദാഹരണം :
ಸಂಮೇಳನದಲ್ಲಿ ಒಬ್ಬರಿಗಿಂತ ಒಬ್ಬರು ದೊಡ್ಡ ವಿದ್ವಾಂಸರು ಉಪಸ್ಥಿತರಿದ್ದರು
പര്യായപദങ്ങൾ : ಅಧಿವೇಶನ, ವಿಚಾರ ಗೋಷ್ಟಿ, ವಿಚಾರ ಸಂಕಿರಣ, ಸಂಕಿರಣ, ಸಂಮೇಳನ, ಸಭೆ
മറ്റ് ഭാഷകളിലേക്കുള്ള വിവർത്തനം :
मनुष्यों का, किसी विशेष उद्देश्य से अथवा किसी विशेष विषय पर विचार करने के लिए, एकत्र होने वाला समाज।
सम्मेलन में एक से एक विद्वान उपस्थित थे।A prearranged meeting for consultation or exchange of information or discussion (especially one with a formal agenda).
conferenceഅർത്ഥം : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
ഉദാഹരണം :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
പര്യായപദങ്ങൾ : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ
മറ്റ് ഭാഷകളിലേക്കുള്ള വിവർത്തനം :
A prearranged meeting for consultation or exchange of information or discussion (especially one with a formal agenda).
conference