പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮಾತನಾಡದ എന്ന വാക്കിന്റെ അർത്ഥവും ഉദാഹരണവും.

ಮಾತನಾಡದ   ಗುಣವಾಚಕ

അർത്ഥം : ಏನನ್ನೂ ಹೇಳದೆ ಇರುವಂತಹ ಅಥವಾ ಪ್ರತಿಕ್ರಿಯೆಯನ್ನು ಮಾಡದಂತಹ

ഉദാഹരണം : ಜನರು ಮುಕದರ್ಶಕ ಸಿಪಾಯಿಗಳ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದಾರೆ.

പര്യായപദങ്ങൾ : ಮೂಕದರ್ಶಕ, ಮೂಕದರ್ಶಕನಾದ, ಮೂಕದರ್ಶಕನಾದಂತ, ಮೂಕದರ್ಶಕನಾದಂತಹ

അർത്ഥം : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ

ഉദാഹരണം : ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.

പര്യായപദങ്ങൾ : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕ, ಮೂಕನಾದ, ಮೂಕನಾದಂತ, ಮೂಕನಾದಂತಹ, ಮೂಗ, ಮೂಗನಾದ, ಮೂಗನಾದಂತ, ಮೂಗನಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें बोलने की शक्ति न हो।

गूँगा व्यक्ति इशारे से कुछ कह रहा था।
अनबोल, अनबोला, अबोल, अवचन, गूँगा, गूंगा, निर्वाक्य, बेजबान, बेज़बान, बेज़ुबान, बेजुबान, मूक

Lacking the power of human speech.

Dumb animals.
dumb

അർത്ഥം : ತನ್ನ ಸುಖ-ದುಃಖಗಳನ್ನು ಪ್ರಕಟಗೊಳಿಸದಂತಹ

ഉദാഹരണം : ಮಾತನಾಡದ ಸೋಹನ್ ನೆನ್ನ ಆತ್ಮಹತ್ಯೆಯನ್ನು ಮಾಡಿಕೊಂಡ.

പര്യായപദങ്ങൾ : ಮಾತನಾಡದಂತ, ಮಾತನಾಡದಂತಹ


മറ്റ് ഭാഷകളിലേക്കുള്ള വിവർത്തനം :

अपना सुख-दुख प्रगट न करने वाला।

अनबोल सोहन ने कल फाँसी लगा ली।
अनबोल, अनबोला

അർത്ഥം : ಯಾರೊಂದಿಗೆ ಮಾತನಾಡುವುದು ಉಚಿತವಲ್ಲವೋ ಅಥವಾ ಯಾರೊಂದಿಗೆ ಮಾತನಾಡುವುದಿಲ್ಲವೋ

ഉദാഹരണം : ಅವರಿಗೆ ಮಾತನಾಡಿಸದ ವ್ಯಕ್ತಿಯ ಮುಖ ಕೂಡ ನೋಡುವುದಕ್ಕೆ ಇಷ್ಟವಿಲ್ಲ.

പര്യായപദങ്ങൾ : ಮಾತನಾಡದಂತ, ಮಾತನಾಡದಂತಹ, ಮಾತನಾಡಿಸದ, ಮಾತನಾಡಿಸದಂತ, ಮಾತನಾಡಿಸದಂತಹ


മറ്റ് ഭാഷകളിലേക്കുള്ള വിവർത്തനം :

जिससे बात करना उचित न हो।

उसे अवाच्य व्यक्ति का मुँह भी देखना पसंद नहीं।
अवाच्य