അർത്ഥം : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
ഉദാഹരണം :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
പര്യായപദങ്ങൾ : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಅಸೂಯೆ ಪಡುವ ಅವಸ್ಥೆ ಅಥವಾ ಭಾವನೆ
ഉദാഹരണം :
ಮೋಹನನಿಗೆ ಅಸೂಯೆ ಇದ್ದ ಕಾರಣ ತನ್ನ ಶ್ರೀಮಂತ ಅಣ್ಣನ ಮನೆಗೆ ಬೆಂಕಿ ಹಚ್ಚಿದನು
പര്യായപദങ്ങൾ : ಅಸೂಯೆ, ಈರ್ಷ್ಯೆ, ಮತ್ಸರ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
മറ്റ് ഭാഷകളിലേക്കുള്ള വിവർത്തനം :
ईर्ष्या से पूर्ण होने की अवस्था या भाव।
ईर्ष्यालुता के कारण मोहन ने अपने अमीर भाई के घर में आग लगा दी।