അർത്ഥം : ಚಿಕಿತ್ಸೆಯನ್ನು ನೀಡುವುದರ ಮೂಲಕ ಪರೀಕ್ಷೆ ಮಾಡಿ ಯಾವ ರೋಗ ಇದೆಯೆ ಅಥವಾ ಇಲ್ಲವೆ ಎಂದು ಪರೀಕ್ಷೆ ಮಾಡಿ ಮತ್ತು ಇದ್ದರೆ ಅದಕ್ಕೆ ಕಾರಣ ಏನೆಂಬುದನ್ನು ಪತ್ತೆ ಹಚ್ಚುವುದು
ഉദാഹരണം :
ಈ ರೋಗದ ಪರೀಕ್ಷೆಯನ್ನು ಒಬ್ಬ ದೊಡ್ಡ ವೈದ್ಯರು ಮಾಡುತ್ತಿದ್ದಾರೆ.
പര്യായപദങ്ങൾ : ಪರೀಕ್ಷೆ
മറ്റ് ഭാഷകളിലേക്കുള്ള വിവർത്തനം :
A thorough physical examination. Includes a variety of tests depending on the age and sex and health of the person.
checkup, health check, medical, medical checkup, medical exam, medical examinationഅർത്ഥം : ಒಂದು ಉಪಕರಣವು ಗಣಕಯಂತ್ರದ ಸೂಚನೆಯನ್ನು ಪಡೆದು ಸಿ ಆರ್ ಟಿ ಪರದೆಯ ಮೇಲೆ ತೋರಿಸುತ್ತದೆ
ഉദാഹരണം :
ದರ್ಶಕ ಗಣಕಯಂತ್ರದ ಒಂದು ಭಾಗ.
പര്യായപദങ്ങൾ : ದರ್ಶಕ, ದರ್ಶಕ ಪರದೆ, ದರ್ಶಕ-ಪರದೆ, ಪರದೆ
മറ്റ് ഭാഷകളിലേക്കുള്ള വിവർത്തനം :
A device that displays signals on a computer screen.
computer monitor