അർത്ഥം : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು
ഉദാഹരണം :
ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.
പര്യായപദങ്ങൾ : ತಿರುಗುವಿಕೆ, ಪರಿವರ್ತನೆ, ಬದಲಾವಣೆ, ರೂಪಾಂತರ
മറ്റ് ഭാഷകളിലേക്കുള്ള വിവർത്തനം :
(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।
चंद्रमा के परिवर्तन का सीधा प्रभाव धरती पर पड़ता है।(astronomy) any perturbation of the mean motion or orbit of a planet or satellite (especially a perturbation of the earth's moon).
variationഅർത്ഥം : ಒಂದನ್ನು ಬಿಟ್ಟು ಅದರ ಜಾಗದಲ್ಲಿ ಇನ್ನೊಂದನ್ನು ಸ್ವೀಕರಿಸುವ ಕ್ರಿಯೆ
ഉദാഹരണം :
ಮಾರಾಟವಾದ ವಸ್ತುಗಳನ್ನು ಬದಲಾವಣೆ ಮಾಡಲಾಗುವುದಿಲ್ಲ.
പര്യായപദങ്ങൾ : ಅದಲು-ಬದಲು, ಪರಿವರ್ತನೆ, ಬದಲಾವಣೆ, ವಿನಿಮಯ
മറ്റ് ഭാഷകളിലേക്കുള്ള വിവർത്തനം :
The act of changing one thing for another thing.
Adam was promised immortality in exchange for his disobedience.