അർത്ഥം : ಪರಸ್ಪರ ಮುಖಾಮುಖಿಯಾಗುವುದು
ഉദാഹരണം :
ನಾಳೆ ಮಧ್ಯಾಹ್ನಕ್ಕೆ ನಮ್ಮ ಭೇಟಿ ನಿಗಧಿಯಾಗಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
ഉദാഹരണം :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
പര്യായപദങ്ങൾ : ಒಟ್ಟು, ಕೂಡಿಸುವುದು, ಗಂಟು, ಜೋಡಣೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ഉദാഹരണം :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
പര്യായപദങ്ങൾ : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡಣೆ, ಜೋಡನೆ, ಸಂಧಿ
മറ്റ് ഭാഷകളിലേക്കുള്ള വിവർത്തനം :
(anatomy) the point of connection between two bones or elements of a skeleton (especially if it allows motion).
articulatio, articulation, joint