പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮೀಸಲಿಟ್ಟ എന്ന വാക്കിന്റെ അർത്ഥവും ഉദാഹരണവും.

ಮೀಸಲಿಟ್ಟ   ಗುಣವಾಚಕ

അർത്ഥം : ಯಾವುದೇ ವಸ್ತು ಸಂಗತಿಯನ್ನು ಮುಂದಿನ ಬಳಕೆಗಾಗಿ ತೆಗೆದಿಟ್ಟ ಅಥವಾ ಇಂತಹವರಿಗೇ ಎಂದು ತೆಗೆದಿರಿಸಿದ ಅವಕಾಶ ಅಥವಾ ಯಾವುದೇ ವಸ್ತು ಸಂಗತಿ

ഉദാഹരണം : ಸಂವಿಧಾನದಲ್ಲಿ ದಲಿತರಿಗೆ ಮೀಸಲಿಟ್ಟ ಅವಕಾಶಗಳನ್ನು ಕಲ್ಪಿಸಲಾಗಿದೆ.

പര്യായപദങ്ങൾ : ಕಾಯ್ದಿರಿಸಿದ, ಕಾಯ್ದಿರಿಸಿದಂತ, ಕಾಯ್ದಿರಿಸಿದಂತಹ, ಮೀಸಲಿಟ್ಟಂತ, ಮೀಸಲಿಟ್ಟಂತಹ


മറ്റ് ഭാഷകളിലേക്കുള്ള വിവർത്തനം :

किसी विशेष कार्य, पद, व्यक्ति आदि के लिए मुख्य रूप से सुरक्षित किया हुआ।

इस मकान की पहली मंज़िल में आरक्षित आवास हैं।
आरक्षित, रिजर्व्ड, रिज़र्व्ड, व्याससिद्ध

Set aside for the use of a particular person or party.

reserved

അർത്ഥം : ತೆಗೆದಿಡಲಾದ ಅಥವಾ ತೆಗೆದಿಟ್ಟ, ನಿಗಧಿಮಾಡಲಾದ ಅಥವಾ ನಿಗಧಿಮಾಡಲಾದಂತಹ, ಮೀಸಲಿಡಲಾದ ಅಥವಾ ಮೀಸಲಿಟ್ಟಂತಹ

ഉദാഹരണം : ನೀನು ತೆಗೆದಿಡಲಾಗಿರುವ ವಸ್ತುಗಳನ್ನು ಮನೆಗೆ ಇಟ್ಟು ಬಾ.

പര്യായപദങ്ങൾ : ತೆಗೆದಿಟ್ಟ, ತೆಗೆದಿಟ್ಟಂತ, ತೆಗೆದಿಟ್ಟಂತಹ, ತೆಗೆದಿಡಲಾದ, ತೆಗೆದಿಡಲಾದಂತ, ತೆಗೆದಿಡಲಾದಂತಹ, ತೆಗೆದಿಡು, ನಿಗಧಿ ಮಾಡಲಾದ, ನಿಗಧಿ ಮಾಡಲಾದಂತ, ನಿಗಧಿ ಮಾಡಲಾದಂತಹ, ನಿಗಧಿ ಮಾಡು, ನಿಗಧಿಪಡಿಸಿದ, ನಿಗಧಿಪಡಿಸಿದಂತ, ನಿಗಧಿಪಡಿಸಿದಂತಹ, ಮೀಸಲಿಟ್ಟಂತ, ಮೀಸಲಿಟ್ಟಂತಹ, ಮೀಸಲಿಡಲಾದ, ಮೀಸಲಿಡಲಾದಂತ, ಮೀಸಲಿಡಲಾದಂತಹ, ಮೀಸಲಿಡು


മറ്റ് ഭാഷകളിലേക്കുള്ള വിവർത്തനം :

लौटाया या लौटा, पलटाया या पलटा या बदला हुआ।

तुम अपवर्तित वस्तुओं को घर पहुँचा आना।
अपवर्तित