അർത്ഥം : ಶರೀರದಲ್ಲಿ ಕುತ್ತಿಗೆ ಮುಂದೆ ಅಥವಾ ಮೇಲಿನ ಗೋಳಾಕಾರದ ಭಾಗ ಅದರಲ್ಲಿ ಕಣ್ಣು, ಕಿವಿ, ಮೂಗು, ಬಾಯಿ ಮೊದಲಾದ ಅಂಗಗಳು ಇರುತ್ತದೆ, ಮತ್ತು ಅದರ ಒಳಗೆ ಮಿದುಳು ಇರುತ್ತದೆ
ഉദാഹരണം :
ತಲೆಗೆ ಹೊಡೆದರೆ ಮನುಷ್ಯನ ಜೀವಹೋಗುತ್ತದೆಕಾಳಿ ಮಾತೆಯ ಕೊರಳಿನಲ್ಲಿ ಮುಂಡಗಳ ಮಾಲೆ ಸುಶೋಭಿತವಾಗಿದೆ.
പര്യായപദങ്ങൾ : ತಲೆ, ಮಸ್ತಕ, ಶಿರಸ್ಸು
മറ്റ് ഭാഷകളിലേക്കുള്ള വിവർത്തനം :
शरीर में गर्दन से आगे या ऊपर का वह गोलाकार भाग जिसमें आँख, कान, नाक, मुँह, आदि अंग होते हैं, और जिसके अंदर मस्तिष्क रहता है।
सिर में चोट लगने से आदमी की जान भी जा सकती है।അർത്ഥം : ಕತ್ತಿನಿಂದ ಹಿಡಿದು ಸೊಂಟೆಯ ವರೆಗಿನ ಶರೀರದ ಎಲ್ಲಾ ಭಾಗ
ഉദാഹരണം :
ಕತ್ತಿಯಿಂದ ಒಮ್ಮೆ ಪ್ರಹರಿಸಿದಾಗ ಅವನ ತಲೆ ಶರೀರದಿಂದ ಬೇರೆಯಾಯಿತು.
പര്യായപദങ്ങൾ : ತಲೆ
മറ്റ് ഭാഷകളിലേക്കുള്ള വിവർത്തനം :