പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮುಖ್ಯವಾದಂತಹ എന്ന വാക്കിന്റെ അർത്ഥവും ഉദാഹരണവും.

ಮುಖ್ಯವಾದಂತಹ   ಗುಣವಾಚಕ

അർത്ഥം : ಸಾಧಾರಣವಾದ ಸ್ಥಿತಿಗಿಂತ ಹೆಚ್ಚಿನ ಮಟ್ಟದ ಅಥವಾ ಎಷ್ಟು ಆಗ ಬೇಕೋ ಅದಕ್ಕಿಂತಲೂ ಅಧಿಕವಾದಂತಹ ಸ್ಥಿತಿ

ഉദാഹരണം : ನಾನು ಒಂದು ವಿಶೇಷವಾದ ಕೆಲಸದ ಮೇಲೆ ಇಲ್ಲಿಗೆ ಬಂದಿದ್ದೇನೆ.

പര്യായപദങ്ങൾ : ಮುಖ್ಯ, ಮುಖ್ಯವಾದ, ಮುಖ್ಯವಾದಂತ, ವಿಶೇಷ, ವಿಶೇಷವಾದ, ವಿಶೇಷವಾದಂತ, ವಿಶೇಷವಾದಂತಹ


മറ്റ് ഭാഷകളിലേക്കുള്ള വിവർത്തനം :

साधारण के अतिरिक्त तथा उससे कुछ आगे बढ़ा हुआ या जितना होना चाहिए या होता हो उससे कुछ अधिक या उसके सिवा।

मैं यहाँ एक विशेष काम से आया हूँ।
इस यज्ञ के लिए कुछ विशेष सामग्री की आवश्यकता है।
ख़ास, ख़ासा, खास, खासा, विशेष, स्पेशल

Surpassing what is common or usual or expected.

He paid especial attention to her.
Exceptional kindness.
A matter of particular and unusual importance.
A special occasion.
A special reason to confide in her.
What's so special about the year 2000?.
especial, exceptional, particular, special

അർത്ഥം : ಯಾವುದೋ ಒಂದನ್ನು ಬೇರೆಯವ ಅಪೇಕ್ಷೆಯನ್ನು ಒಳ್ಳೆಯದು ಅಥವಾ ಯೋಗ್ಯವಾದುದು ಎಂದು ತಿಳಿದು ಸ್ವೀಕರಿಸುವ

ഉദാഹരണം : ಅತಿ ಮುಖ್ಯವಾದ ವ್ಯಕ್ತಿಗಳನ್ನೆ ಇಲ್ಲಿಗೆ ಅಮಂತ್ರಣ ನೀಡಿರುವುದು.

പര്യായപദങ്ങൾ : ಮುಖ್ಯವಾದ, ಮುಖ್ಯವಾದಂತ


മറ്റ് ഭാഷകളിലേക്കുള്ള വിവർത്തനം :

जिसे औरों की अपेक्षा अच्छा या योग्य समझकर ग्रहण किया गया हो।

अधिमानित व्यक्तियों को ही यहाँ निमंत्रित किया गया है।
अधिमानित

അർത്ഥം : ಯಾವುದು ಅವಶ್ಯಕವಾಗಿದೆಯೋ

ഉദാഹരണം : ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.

പര്യായപദങ്ങൾ : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದ, ಪ್ರಮುಖವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ


മറ്റ് ഭാഷകളിലേക്കുള്ള വിവർത്തനം :

जो आवश्यक हो।

हमारा शरीर पाँच मुख्य तत्वों से बना है।
प्रधान, प्रमुख, मुख्य, मूल

Serving as an essential component.

A cardinal rule.
The central cause of the problem.
An example that was fundamental to the argument.
Computers are fundamental to modern industrial structure.
cardinal, central, fundamental, key, primal

അർത്ഥം : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ

ഉദാഹരണം : ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.

പര്യായപദങ്ങൾ : ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಪ್ರಾಥಮಿಕವಾದಂತಹ, ಮುಖ್ಯ, ಮುಖ್ಯವಾದ, ಮುಖ್ಯವಾದಂತ


മറ്റ് ഭാഷകളിലേക്കുള്ള വിവർത്തനം :

सबसे अधिक महत्व का या जिसे महत्व दिया जाए।

मुख्य तरंगें गौण तरंगों से अधिक तेज चलती हैं।
प्रकृष्ट, प्रगल्भ, प्रधान, प्रमुख, प्राथमिक, मुख्य

Of greater importance or stature or rank.

A major artist.
A major role.
Major highways.
major