അർത്ഥം : ಮಹಿಳೆಯರಲ್ಲಿ ಸಾಮಾನ್ಯವಾಗಿ ಹತ್ತರಿಂದ ಹದಿನಾರರ ವಯೋಮಾನದಲ್ಲಿ ಕಾಣಿಸಿಕೊಳ್ಳುವ ರಕ್ತಸ್ರಾವವು ತಿಂಗಳಿಗೊಂದರಂತೆ ಆಗುತ್ತಾ ಹೋಗುವ ಜೈವಿಕ ಕ್ರಿಯೆ
ഉദാഹരണം :
ಮುಟ್ಟು ಆದ ಮಹಿಳೆಯು ಮೈಲಿಗೆ ಎಂಬ ನಂಬಿಕೆಯಿದೆ.
പര്യായപദങ്ങൾ : ಆರ್ತವ, ಮುಟ್ಟು, ರಜಃಸ್ರಾವ, ರಜೋದರ್ಶನ
മറ്റ് ഭാഷകളിലേക്കുള്ള വിവർത്തനം :
The monthly discharge of blood from the uterus of nonpregnant women from puberty to menopause.
The women were sickly and subject to excessive menstruation.