പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮುದ್ರಿಸು എന്ന വാക്കിന്റെ അർത്ഥവും ഉദാഹരണവും.

ಮುದ್ರಿಸು   ಕ್ರಿಯಾಪದ

അർത്ഥം : ಮುದ್ರಣ ಯಂತ್ರದಿಂದ ಅಕ್ಷರ ಅಥವಾ ಚಿತ್ರವನ್ನು ಮುದ್ರಿಸುವ ಕ್ರಿಯೆ

ഉദാഹരണം : ಈ ಪುಸ್ತಕವನ್ನು ನರೂಲಾ ಪ್ರಿಂಟರ್ಸ್ ಮುದ್ರಿಸಿದೆ.

പര്യായപദങ്ങൾ : ಮುದ್ರಣ ಮಾಡು


മറ്റ് ഭാഷകളിലേക്കുള്ള വിവർത്തനം :

छापे की कल से अक्षर या चित्र अंकित करना।

इस पुस्तक को नरुला प्रिंटर्स ने छापा है।
छापना, मुद्रण करना

Put into print.

The newspaper published the news of the royal couple's divorce.
These news should not be printed.
print, publish

അർത്ഥം : ಶಾಯಿ ಅಥವಾ ಮಸಿಯ ಸಹಾಯದಿಂದ ಒಂದು ವಸ್ತುವನ್ನು ಇನ್ನೊಂದು ವಸ್ತುವಿನ ಮೇಲೆ ಒತ್ತಿ ಅದರ ಆಕೃತಿಯನ್ನು ಮುದ್ರಿಸುವ ಕ್ರಿಯೆ

ഉദാഹരണം : ಚುನಾವಣಾ ಪ್ರಚಾರಕರು ಎಲ್ಲಾ ಗೋಡಗಳ ಮೇಲೆ ಚುನಾವಣೆಯ ಚಿಹ್ನೆಯನ್ನು ಮುದ್ರಿಸಿದ್ದಾರೆ.

പര്യായപദങ്ങൾ : ಅಚ್ಚು ಹಾಕು, ಠಸ್ಸೆಹಾಕು, ಮುದ್ರೆ ಒತ್ತು, ಮೊಹರುಹಾಕು


മറ്റ് ഭാഷകളിലേക്കുള്ള വിവർത്തനം :

स्याही आदि की सहायता से एक वस्तु को दूसरी वस्तु पर दबाकर उसकी आकृति उतारना।

चुनाव प्रचारकों ने जगह-जगह दीवारों पर चुनाव चिह्न छापे हैं।
छापना

Mark or stamp with or as if with pressure.

To make a batik, you impress a design with wax.
impress, imprint

അർത്ഥം : ಮುದ್ರಣ ಯಂತ್ರದಲ್ಲಿ ಮುದ್ರಣ ಮಾಡುವಂತಹ ಪ್ರಕ್ರಿಯೆ

ഉദാഹരണം : ಅವನ ಹೊಸ ಪುಸ್ತಕವನ್ನು ಮುದ್ರಣ ಮಾಡಲಾಗುತ್ತಿದೆ.

പര്യായപദങ്ങൾ : ಮುದ್ರಣವಾಗು, ಮುದ್ರಿತವಾಗು


മറ്റ് ഭാഷകളിലേക്കുള്ള വിവർത്തനം :

छापे के यंत्र या ठप्पे आदि से छापा जाना।

उनकी नई क़िताब छपी है।
छपना, मुद्रित होना

Put into print.

The newspaper published the news of the royal couple's divorce.
These news should not be printed.
print, publish

അർത്ഥം : ಅಚ್ಚು ಹಾಕುವ ಅಥವಾ ಮುದ್ರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ഉദാഹരണം : ಅವರು ನೂರು ಆಮಂತ್ರಣ ಪತ್ರಿಕೆಗಳನ್ನು ಅಚ್ಚು ಹಾಕಿಸಿದರು.

പര്യായപദങ്ങൾ : ಅಚ್ಚು ಹಾಕಿಸು, ಮುದ್ರಣ ಮಾಡಿಸು


മറ്റ് ഭാഷകളിലേക്കുള്ള വിവർത്തനം :

छापने का काम दूसरे से करवाना।

उसने सौ निमंत्रण कार्ड छपवाए।
छपवाना, छपाना

അർത്ഥം : ಯಾವುದಾದರು ವಸ್ತುವಿನ ಮೇಲೆ ಠಸ್ಸೆಯಿಂದ ಚಿಹ್ನೆಯನ್ನು ಹಾಕು

ഉദാഹരണം : ಅಂಚೆ ಕಚೇರಿಯಲ್ಲಿ ಒಬ್ಬ ಗುಮಾಸ್ತನು ಪತ್ರಗಳ ಮೇಲೆ ಠಸ್ಸೆಯನ್ನು ಹಾಕುತ್ತಿದ್ದಾನೆ.

പര്യായപദങ്ങൾ : ಠಸ್ಸೆ ಹಾಕು, ಮುದ್ರೆ ಹಾಕು, ಮುದ್ರೆ ಹೊತ್ತು, ಮುದ್ರೆಯೊತ್ತು, ಮೊಹರು ಹಾಕು


മറ്റ് ഭാഷകളിലേക്കുള്ള വിവർത്തനം :

किसी वस्तु आदि के ऊपर ठप्पे से निशान लगाना।

डाकघर में एक कर्मचारी पत्रों पर ठप्पा लगा रहा था।
ठप्पा लगाना, मुहर लगाना, मोहर लगाना

To mark, or produce an imprint in or on something.

A man whose name is permanently stamped on our maps.
stamp