അർത്ഥം : ಯೋಗ ಮುಂತಾದವುಗಳಿಂದ ಶರೀರ ಅವಯವಗಳು ವಿಶಿಷ್ಟವಾಗಿ ರಚಿಸುವುದು
ഉദാഹരണം :
ಯೋಗ ಸಾಧನೆಯಲ್ಲಿ ಹಲವಾರು ಪ್ರಕಾರದ ಆಸನಗಳನ್ನು ತೋರಿಸಿಕೊಟ್ಟಿದ್ದಾರೆ.
പര്യായപദങ്ങൾ : ಆಸನ, ಯೋಗ ಮುದ್ರೆ, ಯೋಗ-ಮುದ್ರೆ, ಯೋಗಮುದ್ರೆ, ಯೋಗಾಸನ
അർത്ഥം : ಮುದ್ರೆಯ ಚಿಹ್ನೆ
ഉദാഹരണം :
ಮುದ್ರಾಂಕನ ಆಧಾರದಿಂದಲೆ ಮುದ್ರೆಯ ಮೌಲ್ಯವನ್ನು ತಿಳಿಯಲಾಗುತ್ತದೆ.
പര്യായപദങ്ങൾ : ಅಂಗ ಮುದ್ರೆ, ಮುದ್ರಾ ಚಿಹ್ನೆ, ಮುದ್ರಾಚಿಹ್ನೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಮೊಹರು ಹಾಕಿದಾಗ ಉಂಟಾಗುವ ಆಕೃತಿ
ഉദാഹരണം :
ಅವನು ಪತ್ರದಲ್ಲಿರುವ ಮೊಹರಿನ ಮೇಲೆ ತನ್ನ ಸಹಿ ಮಾಡಿದನು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ಉಂಗುರದ ಮೇಲೆ ಯಾರೋ ಒಬ್ಬರ ಹೆಸರು ಅಥವಾ ಯಾವುದೇ ವೈಯಕ್ತಿಕ ಚಿಹ್ನೆ, ಅಂಕಿತ ಹಾಕಿರುವರು
ഉദാഹരണം :
ಪ್ರಾಚೀನ ಕಾಲದಲ್ಲಿ ರಾಜ, ವ್ಯಾಪಾರಸ್ಥರು, ಶ್ರೀಮಂತರು ಉಂಗುರುವನ್ನು ಧರಿಸುತ್ತಿದ್ದರು.
പര്യായപദങ്ങൾ : ಉಂಗುರ, ಮುದ್ರೆಯೊಂಗುರ
മറ്റ് ഭാഷകളിലേക്കുള്ള വിവർത്തനം :
ऐसी अँगूठी जिस पर किसी का नाम या कोई वैयक्तिक चिह्न अंकित हो।
प्राचीन भारत में राजा, व्यापारी आदि मुद्रा पहनते थे।അർത്ഥം : ಅಕ್ಷರ, ಚಿನ್ಹೆ, ಹೆಸರು ಮುಂತಾದವುಗಳನ್ನು ಅಚ್ಚಿನಲ್ಲಿ ಮಾಡಿರುವ ಮತ್ತು ಆ ಅಚ್ಚಿಗೆ ಇಂಕನ್ನು ಲೇಪಿಸಿ ಒತ್ತಿದರೆ ಆ ಗುರುತು ಮೂಡುವ ಒಂದು ಬಗೆಯ ವಸ್ತು
ഉദാഹരണം :
ಈ ಅರ್ಜಿಗೆ ಮುಖ್ಯ ಗುರುಗಳ ಸಹಿ ಮತ್ತು ಮೊಹರು ಇದೆ.
പര്യായപദങ്ങൾ : ಠಸ್ಸೆ, ಮೊಹರು, ಸೀಲು
മറ്റ് ഭാഷകളിലേക്കുള്ള വിവർത്തനം :
A block or die used to imprint a mark or design.
stamp