അർത്ഥം : ಯಾವುದಾದರು ಕಾರ್ಯದಲ್ಲಿ ಮುಂದಾಳುವಾಗುವುದು
ഉദാഹരണം :
ನಾವು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಮುನ್ನಡೆಯ ಬೇಕು.
പര്യായപദങ്ങൾ : ಮುಂದೆ ಸಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು
ഉദാഹരണം :
ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.
പര്യായപദങ്ങൾ : ಕಾಲಿಟು, ಹೆಜ್ಜೆಯಿಡು
മറ്റ് ഭാഷകളിലേക്കുള്ള വിവർത്തനം :
लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।
भ्रष्टाचार समाप्त करने के लिए सरकार को कोई साहसिक क़दम उठाना होगा।അർത്ഥം : ಮುಂದೆ ಚಲಿಸುವುದು
ഉദാഹരണം :
ಓಟದ ಸ್ಪರ್ಧೆಯಲ್ಲಿ ರಾಮ ಇತರರಿಗಿಂತ ಮುನ್ನಡೆ ಸಾದಿಸಿದನು.
പര്യായപദങ്ങൾ : ಪ್ರಗತಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ
ഉദാഹരണം :
ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.
പര്യായപദങ്ങൾ : ಅಭಿವೃದ್ಧಿ, ಪ್ರಗತಿ, ಬೆಳವಣಿಗೆ, ವೃದ್ಧಿ
മറ്റ് ഭാഷകളിലേക്കുള്ള വിവർത്തനം :
संख्या, गुण, तथ्य आदि में विशेष वृद्धि करने की क्रिया या भाव।
धातुई तत्वों का परिवर्धन हुआ है।