അർത്ഥം : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು
ഉദാഹരണം :
ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.
പര്യായപദങ്ങൾ : ಬಾಗುವಿಕೆ, ಮಣಿತ, ಮಣಿಯುವಿಕೆ
മറ്റ് ഭാഷകളിലേക്കുള്ള വിവർത്തനം :
The tendency of a body to return to its original shape after it has been stretched or compressed.
The waistband had lost its snap.അർത്ഥം : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ
ഉദാഹരണം :
ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.
പര്യായപദങ്ങൾ : ಅಭಿಮಾನ, ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು
മറ്റ് ഭാഷകളിലേക്കുള്ള വിവർത്തനം :