അർത്ഥം : ಡಿ ಜೀವಸತ್ವದ ಕೊರತೆಯಿಂದ ಬರುವ ಒಂದು ಬಗೆಯ ಮಕ್ಕಳ ರೋಗ ಅಥವಾ ಮೂಳೆಗಳು ಮೆತುವಾಗುವ ಮತ್ತು ಮಂಡಿಗಳು ಬಾಗುವ ಲಕ್ಷಣಗಳುಳ್ಳ ಒಂದು ಬಗೆಯ ರೋಗ
ഉദാഹരണം :
ಆ ಮಗು ಮೆತು_ಮೂಳೆರೋಗದಿಂದ ನರಳುತ್ತಿದೆ.
പര്യായപദങ്ങൾ : ಕುಟಿಲ ವಾತ, ಗ್ರಹಣಿ, ಮುಡು ದೋಷ, ಮೆತು ಮೂಳೆರೋಗ
മറ്റ് ഭാഷകളിലേക്കുള്ള വിവർത്തനം :
एक प्रकार का रोग जो विशेषकर बच्चों को होता है और जिसमें शरीर सूखने लगता है।
वह सुखंडी का इलाज कराने के लिए अपने बच्चे को लेकर शहर गया है।Extreme malnutrition and emaciation (especially in children). Can result from inadequate intake of food or from malabsorption or metabolic disorders.
marasmusഅർത്ഥം : ಯಾವುದೇ ವಸ್ತು (ವಿಶೇಷವಾಗಿ ಬಟ್ಟೆ) ಹೆಚ್ಚಾಗಿ ಅಲ್ಲಿ ಇಲ್ಲಿ ಎಸೆಯುವ ಕಾರಣ ಕೊಳಕಾಗುವ ಪ್ರಕ್ರಿಯೆ
ഉദാഹരണം :
ಹೆಚ್ಚಾಗಿ ಬಟ್ಟೆಗಳನ್ನು ಎಸೆಯುವುದರಿಂದ ಅದ ಮುದುರಾಗುತ್ತದೆ.
പര്യായപദങ്ങൾ : ಮುದುರು
മറ്റ് ഭാഷകളിലേക്കുള്ള വിവർത്തനം :
किसी चीज का (विशेषकर कपड़ा) अत्यधिक उलटे-पुलटे जाने के कारण खराब हो जाना।
अत्यधिक उलटने-पुलटने के कारण यह कपड़ा गिंज गया है।അർത്ഥം : ಮುದುರುವ ಅಥವಾ ಸುಕ್ಕು ಗಟ್ಟುವ ಪ್ರಕ್ರಿಯೆ
ഉദാഹരണം :
ಬಟ್ಟೆಯನ್ನು ಸರಿಯಾಗಿ ಇಡದೆ ಇದ್ದರೆ ಸುಕ್ಕು ಗಟ್ಟುತ್ತದೆ.
പര്യായപദങ്ങൾ : ನಿರಿಗೆ ಬೀಳು, ಮುದುರು, ಸುಕ್ಕು ಗಟ್ಟು, ಸುರುಟು
മറ്റ് ഭാഷകളിലേക്കുള്ള വിവർത്തനം :
बल या शिकन पड़ना।
कपड़ों को ठीक से न रखने पर वे सिकुड़ते हैं।അർത്ഥം : ವಿಸ್ತಾರವಾಗಿರುವುದನ್ನು ಬಿಟ್ಟು ಒಂದು ಕಡೆ ಬಂದು ಸೇರು
ഉദാഹരണം :
ನೂಲಿನಿಂದಾದ ಬಟ್ಟೆ ಮೊದಲ ಸಲ ಹೊಗೆದಾಗಲೇ ಸುಕ್ಕು ಗಟ್ಟುತ್ತದೆ.
പര്യായപദങ്ങൾ : ನಿರಿಗೆ ಬೀಳು, ಮುದುರು, ಸುಕ್ಕು ಗಟ್ಟು, ಸುರುಟು
മറ്റ് ഭാഷകളിലേക്കുള്ള വിവർത്തനം :
विस्तार छोड़कर एक जगह एकत्र होना।
सूती कपड़े अक्सर पहली बार धोने से सिकुड़ते हैं।അർത്ഥം : ಬಿಗಿತದ ಕಾರಣದಿಂದ ಚಿಕ್ಕದಾಗುವ ಕ್ರಿಯೆ
ഉദാഹരണം :
ಹೊಸೆಯುವುದರಿಂದ ದಾರ ಸುರುಟುಗೊಳ್ಳುತ್ತದೆ.
പര്യായപദങ്ങൾ : ನಿರಿಗೆ ಬೀಳು, ಮುದುರು, ಸುಕ್ಕು ಗಟ್ಟು, ಸುರುಟು
മറ്റ് ഭാഷകളിലേക്കുള്ള വിവർത്തനം :