അർത്ഥം : ಯಾವುದಾದರು ಕೆಲಸ ಅಥವಾ ವಿಷಯದಲ್ಲಿ ಮಗ್ನವಾಗುವುದು
ഉദാഹരണം :
ಮೀರ ಕೃಷ್ಣನ ಭಜನೆಯಲ್ಲಿ ತಲ್ಲೀನವಾಗಿಹೋದಳು.
പര്യായപദങ്ങൾ : ತಲ್ಲೀನನಾಗು, ಭಾವಲೀನವಾಗು, ಮಗ್ನವಾಗು
മറ്റ് ഭാഷകളിലേക്കുള്ള വിവർത്തനം :
किसी विषय या कार्य को करने में मग्न होना।
मीरा कृष्ण भजन में तल्लीन हुई।അർത്ഥം : ಯಾವುದಾದರು ವಸ್ತು, ಕೆಲಸ ಇತ್ಯಾದಿ ನಷ್ಟವಾಗುವುದು
ഉദാഹരണം :
ಅವನ ವ್ಯಾಪಾರವು ಮುಳುಗಿಹೋಯಿತು.
പര്യായപദങ്ങൾ : ಹಾಳಾಗು
മറ്റ് ഭാഷകളിലേക്കുള്ള വിവർത്തനം :
कोई वस्तु, कार्य आदि का नष्ट हो जाना।
उसका पूरा धंधा डूब गया।Grow worse.
Her condition deteriorated.അർത്ഥം : ನೀರಿನಿಂದ ತುಂಬಿ ಹೋಗಿರುವ ಜಲಾವೃತವಾಗಿರುವ ಪ್ರಕ್ರಿಯೆ
ഉദാഹരണം :
ಒಂದೇ ದಿನ ಸುರಿದ ಮಳೆಯಿಂದ ಇಡೀ ಹಳ್ಳಿ ಮುಳುಗಿ ಹೋಯಿತು.
പര്യായപദങ്ങൾ : ಕೊಚ್ಚಿ ಹೋಗು, ತುಂಬಿ ಹೋಗು, ತುಂಬಿ-ಹೋಗು
മറ്റ് ഭാഷകളിലേക്കുള്ള വിവർത്തനം :
Cover with liquid, usually water.
The swollen river flooded the village.അർത്ഥം : ಯಾವುದೇ ವಸ್ತು ಯಾವುದೇ ಬಗೆಯ ದ್ರವದಿಂದ ಪೂರ್ತಿಯಾಗಿ ಸುತ್ತುವರಿಯಲ್ಪಟ್ಟ ಸ್ಥಿತಿ
ഉദാഹരണം :
ಹಡಗು ಸುಮುದ್ರದಲ್ಲಿ ಮುಳುಗಿತು.
പര്യായപദങ്ങൾ : ಅದ್ದು, ತಳಸೇರು, ಮುಳುಗಿಹೋಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಸೂರ್ಯ,ಚಂದ್ರ ಇತ್ಯಾದಿಗಳ ಅಸ್ತಂಗತವಾಗುವಿಕೆ
ഉദാഹരണം :
ಸೂರ್ಯನು ಪಶ್ಚಿಮದಲ್ಲಿ ಮುಳುಗುತ್ತಾನೆ.
പര്യായപദങ്ങൾ : ಅಸ್ತಂಗತವಾಗು, ಅಸ್ತಮಿಸು
മറ്റ് ഭാഷകളിലേക്കുള്ള വിവർത്തനം :