അർത്ഥം : ಯಾವುದೋ ಒಂದು ಉಪಕರಣದಲ್ಲಿ ತಂತಿ ಅಥವಾ ಮುಳ್ಳನ್ನು ವಿಶೇಷವಾಗಿ ಪರಿಮಾಣ, ಅಂಕ, ದಿಕ್ಕು ಇತ್ಯಾದಿಗಳನ್ನು ಸೂಚಿಸಲು ನೀಡಿರುವರು
ഉദാഹരണം :
ಈ ಕೈಗಡಿಯಾರದಲ್ಲಿ ನಿಮಿಷ ಸೂಚಿಸುವ ಮುಳ್ಳು ಬಿದ್ದು ಹೋಗಿದೆ.
മറ്റ് ഭാഷകളിലേക്കുള്ള വിവർത്തനം :
A slender pointer for indicating the reading on the scale of a measuring instrument.
needleഅർത്ഥം : ಮರದ ರೆಂಬೆ, ಕೊಂಬೆ, ಎಲೆಗಳು ಮುಂತಾದವುಗಳಿಂದ ಹೊರಬರುವ ಮೊನಚಾದಚೂಪಾದ ಭಾಗ ಅದು ಸೂಜಿಗೆ ಸಮಾನವಾಗಿರುತ್ತದೆ
ഉദാഹരണം :
ಕಾಡಿನಲ್ಲಿ ಸುತ್ತಾಡುತ್ತಿರವ ಸಮಯದಲ್ಲಿ ಅವರ ಕಾಲಿಗೆ ಮುಳ್ಳು ಚುಚ್ಚಿಕೊಂಡಿತು.
പര്യായപദങ്ങൾ : ಚೂಪಾದ ಮೊಳೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಸೂಜಿ ಅಥವಾ ಮುಳ್ಳಿಗೆ ಸಮಾನವಾದ ಯಾವುದೋ ಒಂದು ಚೂಪಾದ ವಸ್ತು
ഉദാഹരണം :
ರಾವನು ನಾಲ್ಕು ಕಡೆಯಿಂದಲೂ ಮುಳ್ಳನ್ನು ಹಾಕಿದನು
മറ്റ് ഭാഷകളിലേക്കുള്ള വിവർത്തനം :
An iron spike attached to the shoe to prevent slipping on ice when walking or climbing.
climber, climbing iron, crampon, crampoonഅർത്ഥം : ಮಸಿ ತುಂಬಿಕೊಂಡು ಬರೆಯುವ ಲೇಖನಿಯ ಮುಂಭಾಗ ವಿಶೇಷವಾಗಿ ಲೋಹದಿಂದ ವಿನ್ಯಾಸ ಮಾಡಿದ್ದು ಅದರಿಂದ ಬರೆಯುವರು
ഉദാഹരണം :
ಈ ಲೇಖನಿಯ ಮುಳ್ಳು ಮುರಿದು ಹೋಗಿದೆ.
പര്യായപദങ്ങൾ : ನಿಬ್
മറ്റ് ഭാഷകളിലേക്കുള്ള വിവർത്തനം :