അർത്ഥം : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು
ഉദാഹരണം :
ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.
പര്യായപദങ്ങൾ : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಹಿಡಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೈಯಿಯ ಬೆರಳುಗಳನ್ನು ಮಡಚಿ ಅಂಗೈ ಮೇಲೆ ಒತ್ತುವುದರಿಂದ ಆಗುವಂತಹ ಮುದ್ರೆ ಅಥವಾ ರೂಪ
ഉദാഹരണം :
ಮಗು ರೂಪಾಯಿಯನ್ನು ತನ್ನ ಅಂಗೈನಲ್ಲಿ ಮುಚ್ಚಿಕೊಂಡಿದೆ.
പര്യായപദങ്ങൾ : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಸ್ತುವನ್ನು ಒಂದು ಬಾರಿ ಹಿಡಿಯುವಷ್ಟು ಕಡಾಯಿ, ಬಾಂಡಲೆ, ಬೀಸುವ ಕಲ್ಲು ಮುಂತಾದವುಗಳಿಹರ ಹಾಕಿ ಹುರಿಯಲು, ಬಿಸಿ ಮಾಡಲು, ಬೀಸಲು ಮುಂತಾದವುಗಳಿಗೆ ಹಾಕಿರುವುದು
ഉദാഹരണം :
ಬೀಸಲು ಬರೀ ಎರಡು ಮುಷ್ಟಿಯಷ್ಟೆ ಗೋಧಿ ಉಳಿದಿರುವುದು.
മറ്റ് ഭാഷകളിലേക്കുള്ള വിവർത്തനം :