അർത്ഥം : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)
ഉദാഹരണം :
ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.
പര്യായപദങ്ങൾ : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ಮೃದುವಾದಂತ, ಮೃದುವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
ഉദാഹരണം :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
മറ്റ് ഭാഷകളിലേക്കുള്ള വിവർത്തനം :
അർത്ഥം : ಒರಟಾಗಿಲ್ಲದಂತಹ
ഉദാഹരണം :
ಅವಳ ಕೈಯಿ ತುಂಬಾ ಕೋಮಲವಾಗಿದೆ.
പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
ഉദാഹരണം :
ಅವನು ತುಂಬಾ ನಾಜೂಕಾದ ಮನುಷ್ಯ.
പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದಂತ, ಮೃದುವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
ഉദാഹരണം :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
പര്യായപദങ്ങൾ : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ
മറ്റ് ഭാഷകളിലേക്കുള്ള വിവർത്തനം :
Yielding readily to pressure or weight.
softഅർത്ഥം : ನಾಜೂಕಾದ ಮತ್ತು ಮೃದುವಾದ
ഉദാഹരണം :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
പര്യായപദങ്ങൾ : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದಂತ, ಮೃದುವಾದಂತಹ
മറ്റ് ഭാഷകളിലേക്കുള്ള വിവർത്തനം :