അർത്ഥം : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ
ഉദാഹരണം :
ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.
പര്യായപദങ്ങൾ : ಒತ್ತುವಿಕೆ, ತುಳಿ, ತುಳಿಯುವಿಕೆ, ಮರ್ದನ, ಮೆಟ್ಟುವಿಕೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ
ഉദാഹരണം :
ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.
പര്യായപദങ്ങൾ : ಎಕ್ಕಡ, ಕೆರವು, ಚಪ್ಪಲಿ, ಜೋಡು, ಪಾದತ್ರಾಣ, ಪಾಪೋಸು
മറ്റ് ഭാഷകളിലേക്കുള്ള വിവർത്തനം :
Footwear shaped to fit the foot (below the ankle) with a flexible upper of leather or plastic and a sole and heel of heavier material.
shoeഅർത്ഥം : ಕಾಳಿನಿಂದ ತುಳಿಯುವುದು ಅಥವಾ ಮೆಟ್ಟಿ ನಷ್ಟ ಮಾಡು
ഉദാഹരണം :
ಮದವೇರಿದ ಆನೆಯು ಕಬ್ಬಿನ ಗದ್ದೆಗೆ ನುಗ್ಗಿ ಅದನ್ನು ತುಳಿದು ನಷ್ಟ ಮಾಡುತ್ತಿದೆ.
പര്യായപദങ്ങൾ : ತುಳಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೆಳಭಾಗವನ್ನು ಅದುಮಿ ಅದುಮಿ ನೆಲ ಮಟ್ಟಕ್ಕೆ ಮಾಡುವ ಪ್ರಕ್ರಿಯೆ
ഉദാഹരണം :
ರಸ್ತೆ ನಿರ್ಮಿಸುವ ಸಮಯದಲ್ಲಿ ಮಣ್ಣು, ಕಲ್ಲು, ಮುಂತಾದವುಗಳನ್ನು ಅದುಮಿ ನೆಲಸಮಕ್ಕೆ ಮಾಡುತ್ತಾರೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದು ವಸ್ತು ಕೆಲಸ ಮಾಡುವಂತೆ ಮಾಡುವ ಪ್ರಕ್ರಿಯೆ
ഉദാഹരണം :
ಅವನು ಹೊಲಿಗೆ ಯಂತ್ರವನ್ನು ಚಾಲನೆ ಮಾಡುತ್ತಿದ್ದಾನೆ.
പര്യായപദങ്ങൾ : ಚಾಲನೆ ಮಾಡು
മറ്റ് ഭാഷകളിലേക്കുള്ള വിവർത്തനം :