അർത്ഥം : ಒರಟಾಗಿಲ್ಲದಂತಹ
ഉദാഹരണം :
ಅವಳ ಕೈಯಿ ತುಂಬಾ ಕೋಮಲವಾಗಿದೆ.
പര്യായപദങ്ങൾ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
ഉദാഹരണം :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
പര്യായപദങ്ങൾ : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ
മറ്റ് ഭാഷകളിലേക്കുള്ള വിവർത്തനം :
Yielding readily to pressure or weight.
soft