പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮೈಗಳ್ಳ എന്ന വാക്കിന്റെ അർത്ഥവും ഉദാഹരണവും.

ಮೈಗಳ್ಳ   ನಾಮಪದ

അർത്ഥം : ತನ್ನ ಕರ್ತವ್ಯ ಅಥವಾ ಕಾರ್ಯವನ್ನು ಮಾಡದಿರುವ ಕ್ರಿಯೆ ಅಥವಾ ಅದರಿಂದ ತಪ್ಪಿಸಿಕೊಳ್ಳುವ ಕ್ರಿಯೆ

ഉദാഹരണം : ಸರ್ಕಾರಿ ಕಾರ್ಯಾಲಯದ ತುಲನೆಯಲ್ಲಿ ಕೆಳಗಿನ ಕಾರ್ಯಾಲಯದಲ್ಲಿನ ಮೈಗಳ್ಳರ ಸಂಖ್ಯೆ ಕಡಿಮೆಯಿದೆ.

പര്യായപദങ്ങൾ : ಆಲಸಿ, ಕೆಲಸ ತಪ್ಪಿಸುವವ, ಕೆಲಸಗಳ್ಳ


മറ്റ് ഭാഷകളിലേക്കുള്ള വിവർത്തനം :

अपने कर्तव्य या कार्य न करने की क्रिया या उससे जी चुराने की क्रिया।

सरकारी कार्यालयों की तुलना में निजी कार्यालयों में कामचोरी कम होती है।
कामचोरी, जाँगरचोरी, दिलचोरी

അർത്ഥം : ಯಾವ ಕೆಲಸಮಾಡದೆ ಕಾಲಹರಣ ಮಾಡುವವನು

ഉദാഹരണം : ನಮ್ಮ ಹಳ್ಳಿಯಲ್ಲಿ ಹುಡುಕಿದರೂ ಒಬ್ಬ ಸೋಮಾರಿಯೂ ದೊರಕುವುದಿಲ್ಲ.

പര്യായപദങ്ങൾ : ಆಲಸಿ, ಸೋಮಾರಿ


മറ്റ് ഭാഷകളിലേക്കുള്ള വിവർത്തനം :

वह जो कोई काम न करता हो।

हमारे गाँव में आपको दो-चार निकम्मे मिल ही जायेंगे।
अकर्मण्य व्यक्ति, अकर्मा, निकम्मा, निखट्टू, निठल्ला, निठल्लू

Person who does no work.

A lazy bum.
bum, do-nothing, idler, layabout, loafer

ಮೈಗಳ್ಳ   ಗುಣವಾಚಕ

അർത്ഥം : ಪರಿಶ್ರಮ ಪಡದೆ ಎರಡನೆಯವರ ಗಳಿಕೆಯ ಮೇಲೆ ಜೀವಿಸುವ

ഉദാഹരണം : ಬಿಟ್ಟಿತಿನ್ನುವ ವ್ಯಕ್ತಿಯು ಶೆಟ್ಟರ ಹಣವನ್ನು ಖರ್ಚು ಮಾಡುತ್ತಿದ್ದಾನೆ.

പര്യായപദങ്ങൾ : ಪುಕ್ಕಟ್ಟೆ ತಿನ್ನುವ, ಪುಕ್ಕಟ್ಟೆ ತಿನ್ನುವಂತ, ಪುಕ್ಕಟ್ಟೆ ತಿನ್ನುವಂತಹ, ಪುಕ್ಕಟ್ಟೆ-ತಿನ್ನುವ, ಪುಕ್ಕಟ್ಟೆ-ತಿನ್ನುವಂತ, ಪುಕ್ಕಟ್ಟೆ-ತಿನ್ನುವಂತಹ, ಪುಕ್ಕಸಟ್ಟೆ ತಿನ್ನುವ, ಪುಕ್ಕಸಟ್ಟೆ ತಿನ್ನುವಂತ, ಪುಕ್ಕಸಟ್ಟೆ ತಿನ್ನುವಂತಹ, ಪುಕ್ಸಟೆ ತಿನ್ನುವ, ಪುಕ್ಸಟೆ ತಿನ್ನುವಂತ, ಪುಕ್ಸಟೆ ತಿನ್ನುವಂತಹ, ಬಿಟ್ಟಿ ತಿನ್ನುವ, ಬಿಟ್ಟಿ ತಿನ್ನುವಂತ, ಬಿಟ್ಟಿ ತಿನ್ನುವಂತಹ


മറ്റ് ഭാഷകളിലേക്കുള്ള വിവർത്തനം :

मुफ्त का माल खानेवाला।

मुफ्तखोर व्यक्तियों ने सेठ को निर्धन बना दिया।
मुफ़्तखोर, मुफ्तखोर

അർത്ഥം : ಆಲಸವನ್ನು ಹೊಂದಿರುವಂತಹ

ഉദാഹരണം : ಆಲಸಿಯಾದ ವ್ಯಕ್ತಿಯನ್ನು ಮುಂದೆ ಕಷ್ಟವನ್ನು ಅನುಭವಿಸುತ್ತಾನೆ.

പര്യായപദങ്ങൾ : ಆಲಸಿ, ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿ, ಸೋಮಾರಿಯಾದ, ಸೋಮಾರಿಯಾದಂತಹ


മറ്റ് ഭാഷകളിലേക്കുള്ള വിവർത്തനം :

आलस्य उत्पन्न करनेवाला।

अलस सवेरा कष्टप्रद जान पड़ता है।
अलस