പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮೊಂಡಾಟ എന്ന വാക്കിന്റെ അർത്ഥവും ഉദാഹരണവും.

ಮೊಂಡಾಟ   ನಾಮಪದ

അർത്ഥം : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ

ഉദാഹരണം : ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು

പര്യായപദങ്ങൾ : ಒರಟುತನ, ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ


മറ്റ് ഭാഷകളിലേക്കുള്ള വിവർത്തനം :

अपनी अनुचित बात पर भी अड़े रहने की अवस्था या भाव।

किशोर के हठीलेपन से सभी परेशान रहते हैं।
अकड़, अड़ियलपन, ज़िद्दीपन, जिद्दीपन, मताग्रह, हठधर्मिता, हठधर्मी, हठीलापन

The trait of being difficult to handle or overcome.

mulishness, obstinacy, obstinance, stubbornness

അർത്ഥം : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ

ഉദാഹരണം : ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.

പര്യായപദങ്ങൾ : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡುತನ, ವಿರೋಧ, ಹಟ


മറ്റ് ഭാഷകളിലേക്കുള്ള വിവർത്തനം :

आग्रहपूर्वक यह कहने की क्रिया कि ऐसा ही है, होगा या होना चाहिए।

तुलसी ने कृष्ण-मूर्ति के सामने ही हठ लगा दी कि धनुष धारण करो।
अड़, अर, आन, आनतान, आर, आरि, इसरार, इस्रार, ईढ, ईढ़, ईर, ज़िद, ज़िद्द, जिद, जिद्द, टेक, धरन, हठ

Resolute adherence to your own ideas or desires.

bullheadedness, obstinacy, obstinance, pigheadedness, self-will, stubbornness