അർത്ഥം : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ
ഉദാഹരണം :
ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.
പര്യായപദങ്ങൾ : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮರ್ತ್ಯಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ, ಸ್ವರ್ಗ
മറ്റ് ഭാഷകളിലേക്കുള്ള വിവർത്തനം :
അർത്ഥം : ಜೀವದ ಜನ್ಮ ಮತ್ತು ಮರಣದ ಬಂಧನದಿಂದ ಮುಕ್ತಿ ಹೊಂದುವ ಸ್ಥಿತಿ
ഉദാഹരണം :
ಒಳ್ಳೆಯ ವ್ಯಕ್ತಿಗಳಿ ಮೋಕ್ಷ ಪ್ರಾಪ್ತಿಯಾಗುತ್ತದೆ.
പര്യായപദങ്ങൾ : ಅಮರ, ಅಮರತ್ವ, ಬಿಡುಗಡೆ, ಮುಕ್ತಿ
മറ്റ് ഭാഷകളിലേക്കുള്ള വിവർത്തനം :
जीव की जन्म और मरण के बंधन से छूट जाने की अवस्था।
सच्चे लोगों को मोक्ष की प्राप्ति होती है।(Hinduism and Buddhism) the beatitude that transcends the cycle of reincarnation. Characterized by the extinction of desire and suffering and individual consciousness.
enlightenment, nirvanaഅർത്ഥം : ಶರೀರದಿಂದ ಪ್ರಾಣ ಹೋದ ನಂತರದ ಅವಸ್ಥೆ
ഉദാഹരണം :
ಜನ್ಮ ಪಡೆದವನ ಸಾವು ನಿಶ್ಚಿತ.
പര്യായപദങ്ങൾ : ಅಂತಿಮ ಯಾತ್ರೆ, ಅಗಲಿಕೆ, ಅವಸಾನ, ಅಸುನೀಗು, ಕಾಲ ಧರ್ಮ, ಕಾಲ-ಧರ್ಮ, ಕೈಲಾಸವಾಸಿ, ಗೋತ, ಚಿರ ನಿದ್ರೆ, ದೀರ್ಘನಿದ್ದೆ, ದೈವಾದೀನತೆ, ನಿಧನ, ನಿಧಾನ, ಪರಲೋಕ ಯಾತ್ರೆ, ಮರಣ, ಮಹಾನಿದ್ರೆ, ಮೃತ್ಯು, ಮೈಕುಂಠಯಾತ್ರೆ, ಯಮಲೋಕ ಯಾತ್ರೆ, ಲಿಂಗೈಕ್ಯ, ಸಾವು
മറ്റ് ഭാഷകളിലേക്കുള്ള വിവർത്തനം :
शरीर से प्राण निकल जाने के बाद की अवस्था।
जन्म लेने वाले की मृत्यु निश्चित है।