അർത്ഥം : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ
ഉദാഹരണം :
ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.
പര്യായപദങ്ങൾ : ಕಪಟದ, ಕುಟಿಲ, ಧೂರ್ತ ಬುದ್ಧಿಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ
മറ്റ് ഭാഷകളിലേക്കുള്ള വിവർത്തനം :
Intended to deceive.
Deceitful advertising.അർത്ഥം : ಮೋಸವನ್ನು ಮಾಡುವ ವ್ಯಕ್ತಿ ಅಥವಾ ಗುಣಕ್ಕೆ ಸಂಬಂಧಿಸಿದ್ದು
ഉദാഹരണം :
ಕಳ್ಳಕಾಕರಿಗೆ ಕುಟಿಲತೆಯ ಗುಣ ಅಭ್ಯಾಸವಾಗಿರುತ್ತದೆ.
പര്യായപദങ്ങൾ : ಕುಟಿಲತೆಯ, ಕುಟಿಲತೆಯಂತ, ಕುಟಿಲತೆಯಂತಹ, ಮೋಸಗಾರಿಕೆಯಂತ, ಮೋಸಗಾರಿಕೆಯಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ
ഉദാഹരണം :
ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.
പര്യായപദങ്ങൾ : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಟಗಾರಿಕೆ, ಮಾಯಾವಿ, ಮೋಸಗಾರನಾದ
മറ്റ് ഭാഷകളിലേക്കുള്ള വിവർത്തനം :
जो इन्द्रजाल करता या जानता हो।
लक्ष्मण ने मायावी मेघनाद को मारा था।