പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮೋಸದಂತಹ എന്ന വാക്കിന്റെ അർത്ഥവും ഉദാഹരണവും.

ಮೋಸದಂತಹ   ಗುಣವಾಚಕ

അർത്ഥം : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

ഉദാഹരണം : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

പര്യായപദങ്ങൾ : ಕೃತಕ, ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟ, ಖೋಟದಂತ, ಖೋಟದಂತಹ, ನಕಲಿ, ನಕಲಿಯಾದ, ನಕಲಿಯಾದಂತ, ನಕಲಿಯಾದಂತಹ, ಮೋಸದ, ಮೋಸದಂತ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


മറ്റ് ഭാഷകളിലേക്കുള്ള വിവർത്തനം :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम

അർത്ഥം : ಕುತಂತ್ರ ಅಥವಾ ಕಪಟ ಮಾಡುವಂತ ಜನರು

ഉദാഹരണം : ಅಪ್ರಮಾಣಿಕ ಜನರನ್ನು ನಂಬಬಾರದು.

പര്യായപദങ്ങൾ : ಅಪ್ರಮಾಣಿಕ, ಅಪ್ರಮಾಣಿಕವಾದ, ಅಪ್ರಮಾಣಿಕವಾದಂತ, ಅಪ್ರಮಾಣಿಕವಾದಂತಹ, ಠಕ್ಕಿನ, ಠಕ್ಕಿನಂತ, ಠಕ್ಕಿನಂತಹ, ತಟವಟದ, ತಟವಟದಂತ, ತಟವಟದಂತಹ, ದಗಲಬಾಜಿಯ, ದಗಲಬಾಜಿಯಂತ, ದಗಲಬಾಜಿಯಂತಹ, ಮೋಸದ, ಮೋಸದಂತ, ವಂಚನೆಯ, ವಂಚನೆಯಂತ, ವಂಚನೆಯಂತಹ


മറ്റ് ഭാഷകളിലേക്കുള്ള വിവർത്തനം :

छल कपट या किसी प्रकार का अनाचार करनेवाला।

बेईमान लोगों पर भरोसा नहीं करना चाहिए।
ईमानफ़रोश, गद्दार, बदनीयत, बेईमान